ಸೀರೆಯಲ್ಲಿ ಕಾಣಿಸಿಕೊಂಡ ರಶ್ಮಿಕಾ ಬೈಸೆಪ್ಸ್ ಕಂಡು ದಂಗಾದ ಫ್ಯಾನ್ಸ್ 

newsics. Com ಬೆಂಗಳೂರು :ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರ್ತಾರೆ ನ್ಯಾಷನಲ್ ಕ್ರಶ್ ರಶ್ಮಿಕಾ. ಈಗ ಸೀರೆ ಲುಕ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಮುಖೇಶ್ ಅಂಬಾನಿ ಪುತ್ರ ಅನಂತ್ ಹಾಗೂ ರಾಧಿಕಾ ಮದುವೆಗೆ ನಟಿ ರಶ್ಮಿಕಾ ಮಂದಣ್ಣ ಹೋಗಿದ್ದರು. ಕಪ್ಪು ಬಣ್ಣದ ಸೀರೆಯಲ್ಲಿ ಕ್ಯಾಮೆರಾಗಳಿಗೆ ಮಸ್ತ್ ಮಸ್ತ್ ಪೋಸ್ ನೀಡಿದ್ದಾರೆ. ನ್ಯಾಷನಲ್ ಕ್ರಶ್ ರಶ್ಮಿಕಾ ಅವರು ಕ್ಯಾಮೆರಾಗೆ ಪೋಸ್ ಕೊಡುತ್ತಿದ್ದಾಗ ಅವರ ಬೈಸೆಪ್ಸ್ ಕಾಣಿಸಿಕೊಂಡಿದೆ. ರಶ್ಮಿಕಾ ಮಂದಣ್ಣ ಅವರು ಪ್ರತಿದಿನ ರನ್ನಿಂಗ್, ಬ್ಯಾಕ್ ಫ್ಲಿಪ್ … Continue reading ಸೀರೆಯಲ್ಲಿ ಕಾಣಿಸಿಕೊಂಡ ರಶ್ಮಿಕಾ ಬೈಸೆಪ್ಸ್ ಕಂಡು ದಂಗಾದ ಫ್ಯಾನ್ಸ್