ಕಬಿನಿಯಿಂದ ತಮಿಳ್ನಾಡಿಗೆ ನಿತ್ಯ 8 ಸಾವಿರ ಕ್ಯುಸೆಕ್ ನೀರು ಹರಿಸಲು ತೀರ್ಮಾನ: ಸಿಎಂ

newsics.com ಬೆಂಗಳೂರು: ಕಬಿನಿಯಿಂದ ತಮಿಳುನಾಡಿಗೆ ನಿತ್ಯ 8,000 ಕ್ಯುಸೆಕ್ ನೀರು ಬಿಡುಗಡೆ ಮಾಡಲು ಸರ್ವಪಕ್ಷ ಸಭೆಯಲ್ಲಿ ಒಮ್ಮತದ ತೀರ್ಮಾನವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಹೊರಡಿಸಿರುವ ಹಿನ್ನೆಲೆಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಭಾನುವಾರ ,,ಸರ್ವಪಕ್ಷಗಳ ಸಭೆ ನಡೆಸಿ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಸಭೆಯಲ್ಲಿ ವಸ್ತುಸ್ಥಿತಿಯ ವಿವರಣೆ ಕೊಟ್ಟಿದ್ದೇವೆ. ರಾಜ್ಯ ಜಲ ವಿವಾದ ಕಾನೂನು ತಂಡದ ಮುಖ್ಯಸ್ಥ ಮೋಹನ್ ಕಾತರಕಿ, ಎಜಿ ಶಶಿಕಿರಣ್ … Continue reading ಕಬಿನಿಯಿಂದ ತಮಿಳ್ನಾಡಿಗೆ ನಿತ್ಯ 8 ಸಾವಿರ ಕ್ಯುಸೆಕ್ ನೀರು ಹರಿಸಲು ತೀರ್ಮಾನ: ಸಿಎಂ