ಚಹಾದಲ್ಲೂ ಹಾನಿಕಾರಕ ಅಂಶ ಪತ್ತೆ: ಟೀ ತೋಟಗಳಲ್ಲೇ ಕೀಟನಾಶಕ, ಬಣ್ಣ ಬಳಕೆ, ನಿಷೇಧಕ್ಕೆ ಸರ್ಕಾರ ಚಿಂತನೆ
newsics.com ಬೆಂಗಳೂರು: ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ, ಪಾನಿಪೂರಿ, ಕಬಾಬ್ ಹಾಗೂ ಶವರ್ಮಾದಲ್ಲಿ ಕೃತಕ ಬಣ್ಣ ನಿಷೇಧಿಸಿದ ಬೆನ್ನಲ್ಲೇ ಇದೀಗ ಚಹಾದಲ್ಲೂ ಹಾನಿಕಾರಕ ಅಂಶ ಪತ್ತೆಯಾಗಿದೆ. ರಸ್ತೆ ಬದಿಯ ಅಂಗಡಿಗಳಲ್ಲಿ ಸಿಗುವ ಚಹಾವನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಪರೀಕ್ಷೆಗೊಳಪಡಿಸಿದ್ದು, ಚಹಾದಲ್ಲಿ ಅಧಿಕ ಪ್ರಮಾಣದ ಕೀಟನಾಶಕ ಮತ್ತು ಬಣ್ಣವನ್ನು ಬಳಸುವುದನ್ನು ಪತ್ತೆ ಹಚ್ಚಿದೆ ಕಬಾಬ್, ಗೋಬಿ ಮಂಚೂರಿ, ಶವರ್ಮಾ, ಚಹಾ ಸೇರಿದಂತೆ ಬಹುತೇಕ ಆಹಾರ ಪದಾರ್ಥಗಳಲ್ಲಿ ರುಚಿ ಮತ್ತು ಬಣ್ಣ ಹೆಚ್ಚಿಸಲು ಕೀಟನಾಶಕ ಮತ್ತು ರಸಗೊಬ್ಬರಗಳಲ್ಲಿ … Continue reading ಚಹಾದಲ್ಲೂ ಹಾನಿಕಾರಕ ಅಂಶ ಪತ್ತೆ: ಟೀ ತೋಟಗಳಲ್ಲೇ ಕೀಟನಾಶಕ, ಬಣ್ಣ ಬಳಕೆ, ನಿಷೇಧಕ್ಕೆ ಸರ್ಕಾರ ಚಿಂತನೆ
Copy and paste this URL into your WordPress site to embed
Copy and paste this code into your site to embed