Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭಾರೀ ಮಳೆ: ಕರ್ನಾಟಕದ 6 ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ
ಕರ್ನಾಟಕ

ಭಾರೀ ಮಳೆ: ಕರ್ನಾಟಕದ 6 ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ

Share
1 Min Read
SHARE

newsics.com

ಬೆಂಗಳೂರು : ಬಾರಿ ಮಳೆ ಹಿನ್ನಲೆಯಲ್ಲಿ ನಾಳೆ(ಜುಲೈ 16) ರಾಜ್ಯದ ಆರು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಜನರನ್ನು ಹೊರಗೆ ಬಿಡದೇ ಮಳೆ ದೋ ಅಂತ ಸುರಿಯುತ್ತಿದೆ. ಇದರಿಂದ ಕೆಲವೆಡೆ ನದಿ, ಹಳ್ಳ-ಕೊಳ್ಳುಗಳು ಮೈದುಂಬಿ ಹರಿಯುತ್ತಿವೆ. ಇನ್ನೊಂದೆಡೆ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಜು.19ರವರೆಗೆ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ಹಾಸನ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಹೀಗಾಗಿ ಹಲಿಯಾಳ ಮತ್ತು ಮುಂಡಗೊಂಡ ತಾಲೂಕು ಹೊರತುಪಡಿಸಿ ಇನ್ನುಳಿದ 10 ತಾಲೂಕುಗಳಿಗೆ ನಾಳೆ ರಜೆ ನೀಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ದಾಂಡೇಲಿ ತಾಲೂಕಿನ ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.

Share This Article
Facebook Twitter Copy Link Print
Previous Article ಜೈಲಿನಲ್ಲಿರುವ ದರ್ಶನ್ ನೋಡಲು ಅತ್ತಿಗೆ ಜೊತೆ ಬಂದ ದಿನಕರ್ ತೂಗುದೀಪ
Next Article ಶುಭೋದಯ… ಕ್ರೋಧಿ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ದಶಮಿ, ಮಂಗಳವಾರ 16-07-2024

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?