ಭಾರೀ ಮಳೆ: ಕರ್ನಾಟಕದ 6 ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ

newsics.com ಬೆಂಗಳೂರು : ಬಾರಿ ಮಳೆ ಹಿನ್ನಲೆಯಲ್ಲಿ ನಾಳೆ(ಜುಲೈ 16) ರಾಜ್ಯದ ಆರು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಜನರನ್ನು ಹೊರಗೆ ಬಿಡದೇ ಮಳೆ ದೋ ಅಂತ ಸುರಿಯುತ್ತಿದೆ. ಇದರಿಂದ ಕೆಲವೆಡೆ ನದಿ, ಹಳ್ಳ-ಕೊಳ್ಳುಗಳು ಮೈದುಂಬಿ ಹರಿಯುತ್ತಿವೆ. ಇನ್ನೊಂದೆಡೆ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಜು.19ರವರೆಗೆ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ಹಾಸನ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ … Continue reading ಭಾರೀ ಮಳೆ: ಕರ್ನಾಟಕದ 6 ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ