Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಹಲವೆಡೆ ಭಾರೀ‌ ಮಳೆ, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಅಲ್ಲಲ್ಲಿ ಶಾಲೆಗಳಿಗೆ ರಜೆ ಘೋಷಣೆ
ಕರ್ನಾಟಕಪ್ರಮುಖ

ರಾಜ್ಯದ ಹಲವೆಡೆ ಭಾರೀ‌ ಮಳೆ, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಅಲ್ಲಲ್ಲಿ ಶಾಲೆಗಳಿಗೆ ರಜೆ ಘೋಷಣೆ

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಕಳೆದ 15 ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಹಾಸನ, ಕೊಡಗು, ಮೈಸೂರಿನಲ್ಲಿ ಕೂಡ ಮಳೆಯಾಗಲಿದೆ.

ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೋಮವಾರ ಶಾಲಾ ಕಾಲೇಜುಗಳಿಗೆ ಆಯಾ ಜಿಲ್ಲಾಡಳಿತಗಳು ರಜೆ ಘೋಷಿಸಿವೆ.

ಕರಾವಳಿ ಪ್ರದೇಶ ಹಾಗೂ ಬೆಳಗಾವಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಕ್ಯಾಸಲ್ರಾಕ್, ಆಗುಂಬೆ, ಕುಮಟಾ, ಗೇರುಸೊಪ್ಪ, ಕದ್ರಾ, ಹೊನ್ನಾವರದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಕಾರವಾರ, ಶಿರಾಲಿ, ಗೋಕರ್ಣ, ಮಂಕಿ, ಸಿದ್ದಾಪುರ, ಕಮ್ಮರಡಿ, ನಾಪೊಕ್ಲು, ಜೋಯಿಡಾ, ಕುಂದಾಪುರ, ಸೋಮವಾರಪೇಟೆ, ಕೊಪ್ಪದಲ್ಲಿ ಮಳೆಯಾಗಿದೆ.

ಕೋಟ, ಲೋಂಡಾ, ಜಯಪುರ, ಧರ್ಮಸ್ಥಳ, ಯಲ್ಲಾಪುರ, ಭಾಗಮಂಡಲ, ಹುಂಚದಕಟ್ಟೆ, ಕಳಸ, ಸುಳ್ಯ, ಬನವಾಸಿ, ಕಿರವತ್ತಿ, ಹಳಿಯಾಳ, ಬೆಳ್ತಂಗಡಿ, ಮುಂಡಗೋಡು, ಕುಷ್ಟಗಿ, ಹಾರಂಗಿ, ಎನ್ಆರ್ಪುರ, ತ್ಯಾಗರ್ತಿ, ಬಾಳೆಹೊನ್ನೂರು, ಕಾರ್ಕಳ, ಉಪ್ಪಿನಂಗಡಿ, ಬೆಳಗಾವಿ, ಕೊಟ್ಟಿಗೆಹಾರ, ಮುಲ್ಕಿ, ಪುತ್ತೂರು, ಬಾದಾಮಿ, ಸಂಕೇಶ್ವರ, ಮುದಗಲ್, ರಾಣೆಬೆನ್ನೂರು, ಯಡವಾಡ, ಧಾರವಾಡ, ತರೀಕೆರೆ, ಕುಶಾಲನಗರ, ಸರಗೂರು, ಬಂಡೀಪುರ, ದೊಡ್ಡಬಳ್ಳಾಪುರದಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣವಿದ್ದು ಮಳೆಯಾಗುವ ನಿರೀಕ್ಷೆ ಇದೆ.

ದಿನ‌ ಭವಿಷ್ಯ 15-07-2024 … ಮಿಥುನ- ಆದಾಯಕ್ಕಿಂತ ಹೆಚ್ಚು ಖರ್ಚು, ತುಲಾ- ಸ್ನೇಹಿತರಿಂದ ಅನಿರೀಕ್ಷಿತ ಸಹಾಯ, ನಿಮ್ಮ ಇಂದಿನ ರಾಶಿ ಭವಿಷ್ಯದಲ್ಲೇನಿದೆ?

ಮದುವೆ ಊಟದಲ್ಲಿ ಮೀನಿಲ್ಲ ಎಂದು ವಧುವಿನ ಕಡೆಯವರ ಮೇಲೆ ಹಲ್ಲೆ, 6 ಮಂದಿಗೆ ಗಾಯ, ವರ ಸೇರಿ ಹಲವರ ವಿರುದ್ಧ ಎಫ್ಐಆರ್

ಕಬಿನಿಯಿಂದ ತಮಿಳ್ನಾಡಿಗೆ ನಿತ್ಯ 8 ಸಾವಿರ ಕ್ಯುಸೆಕ್ ನೀರು ಹರಿಸಲು ತೀರ್ಮಾನ: ಸಿಎಂ

ಮುಡಾ ಸೈಟ್ ಹಗರಣ ತನಿಖೆಗೆ ನ್ಯಾ.ದೇಸಾಯಿ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚನೆ: 6 ತಿಂಗಳಲ್ಲಿ ವರದಿಗೆ ಸರ್ಕಾರ ಸೂಚನೆ

46 ವರ್ಷ ಬಳಿಕ ತೆರೆದ ಪುರಿ ಜಗನ್ನಾಥನ ರತ್ನ ಭಂಡಾರ, ವಿಡಿಯೋ‌ ನೋಡಿ

TAGGED:Heavy rains many parts of the state red alert in coastal and hilly districts holiday announced for schools newsics ಭಾರೀ‌ ಮಳೆ ಉತ್ತರ ಕನ್ನಡ ಕರಾವಳಿ
Share This Article
Facebook Twitter Copy Link Print
Previous Article ಮದುವೆ ಊಟದಲ್ಲಿ ಮೀನಿಲ್ಲ ಎಂದು ವಧುವಿನ ಕಡೆಯವರ ಮೇಲೆ ಹಲ್ಲೆ, 6 ಮಂದಿಗೆ ಗಾಯ, ವರ ಸೇರಿ ಹಲವರ ವಿರುದ್ಧ ಎಫ್ಐಆರ್
Next Article ರಾಜ್ಯ ಪ್ರವಾಸೋದ್ಯಮ ಇಲಾಖೆಯಲ್ಲೂ ಹಣ ಅಕ್ರಮ ವರ್ಗಾವಣೆ: ಬಾಗಲಕೋಟೆ ಠಾಣೆಯಲ್ಲಿ ಎಫ್ಐಆರ್

Popular Posts

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರ ಸೇರಿಸಿ; ಪ್ರಯೋಜನ ಸಾಕಷ್ಟಿವೆ!

2 Min Read

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

You Might Also Like

ವಿದೇಶಪ್ರಮುಖ

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read
ಪ್ರಮುಖಮನರಂಜನೆ

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read
ಕರ್ನಾಟಕಪ್ರಮುಖ

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read
ಪ್ರಮುಖಕರ್ನಾಟಕ

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?