ರಾಜ್ಯ ಪ್ರವಾಸೋದ್ಯಮ ಇಲಾಖೆಯಲ್ಲೂ ಹಣ ಅಕ್ರಮ ವರ್ಗಾವಣೆ: ಬಾಗಲಕೋಟೆ ಠಾಣೆಯಲ್ಲಿ ಎಫ್ಐಆರ್

newsics.com ಬಾಗಲಕೋಟೆ: ವಾಲ್ಮೀಕಿ ನಿಗಮ ಹಗರಣ, ಮುಡಾ‌ ಅಕ್ರಮ ಬೆನ್ನಲ್ಲೇ ಬಾಗಲಕೋಟೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಬ್ಯಾಂಕ್‌ ಖಾತೆಯಲ್ಲಿದ್ದ ₹2.47 ಕೋಟಿಗೂ ಹೆಚ್ಚಿನ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಅಧಿಕಾರಿಗಳ ಗಮನಕ್ಕೆ ಬಾರದೆ ಈ ಹಣದ ವರ್ಗಾವಣೆ ಆಗಿದೆ ಎಂದು ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಕ್ರಮವಾಗಿ ಹಣ ವರ್ಗಾವಣೆಯಾಗಿರುವ ಮಾಹಿತಿ ಬೆಳಕಿಗೆ ಬರುತ್ತಲೇ ಬಾಗಲಕೋಟೆಯ ಐಡಿಬಿಐ ಬ್ಯಾಂಕ್‌(IDBI) ಮ್ಯಾನೇಜರ್ ಮತ್ತು ಸಿಬ್ಬಂದಿ ವಿರುದ್ಧ ಪ್ರವಾಸೋದ್ಯಮ ಇಲಾಖೆ(Karnataka Department of Tourism) ಅಧಿಕಾರಿ … Continue reading ರಾಜ್ಯ ಪ್ರವಾಸೋದ್ಯಮ ಇಲಾಖೆಯಲ್ಲೂ ಹಣ ಅಕ್ರಮ ವರ್ಗಾವಣೆ: ಬಾಗಲಕೋಟೆ ಠಾಣೆಯಲ್ಲಿ ಎಫ್ಐಆರ್