46 ವರ್ಷ ಬಳಿಕ ತೆರೆದ ಪುರಿ ಜಗನ್ನಾಥನ ರತ್ನ ಭಂಡಾರ, ವಿಡಿಯೋ‌ ನೋಡಿ

newsics.com ಭುವನೇಶ್ವರ: ಒಡಿಶಾದ ಪುರಿ ಜಗನ್ನಾಥ ದೇವಾಲಯದ ‘ರತ್ನ ಭಂಡಾರ’ವನ್ನು 46 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ತೆರೆಯಲಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ ಆರು ವರ್ಷಗಳ ಬಳಿಕ ಈ ರತ್ನ ಭಂಡಾರದ ಬಾಗಿಲನ್ನು ನಕಲಿ ಕೀಲಿಕೈ ಬಳಸಿ ಭಾನುವಾರ ಮಧ್ಯಾಹ್ನ 1:28ರ ಶುಭ ಮುಹೂರ್ತದಲ್ಲಿ ತೆರೆಯಲಾಯಿತು. ಪುರಿ ಜಗನ್ನಾಥ ದೇಗುಲದಲ್ಲಿರುವ ರತ್ನ ಭಂಡಾರದಲ್ಲಿರುವ ಬೆಲೆಬಾಳುವ ವಸ್ತುಗಳ ಡಿಜಿಟಲ್ ಕ್ಯಾಟಲಾಗ್ ಸಿದ್ಧಪಡಿಸಲು ಸರ್ಕಾರ ನಿರ್ಧರಿಸಿದ್ದು, ಅದು ಅವುಗಳ ತೂಕ ಮತ್ತು ತಯಾರಿಕೆಯ ವಿವರಗಳನ್ನು ಹೊಂದಿರುತ್ತದೆ. ಅಲ್ಲದೆ … Continue reading 46 ವರ್ಷ ಬಳಿಕ ತೆರೆದ ಪುರಿ ಜಗನ್ನಾಥನ ರತ್ನ ಭಂಡಾರ, ವಿಡಿಯೋ‌ ನೋಡಿ