ಕಾಪಿರೈಟ್ ಕೇಸ್; ಕೋರ್ಟ್ ಮೊರೆ ಹೋಗಲು ರಕ್ಷಿತ್ ಶೆಟ್ಟಿ ನಿರ್ಧಾರ

newsics. Com ಬೆಂಗಳೂರು :ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ 2 ಹಾಡುಗಳನ್ನು ಅನುಮತಿ ಇಲ್ಲದೇ ಬಳಸಿಕೊಳ್ಳಲಾಗಿದೆ ಎಂಬ ಆರೋಪ ಇದೆ. ಇದಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ. ರಕ್ಷಿತ್ ಶೆಟ್ಟಿ ಅವರ ಒಡೆತನದ ಪರಂವಾ ಸ್ಟುಡಿಯೋಸ್ ಸಂಸ್ಥೆಯು ಪ್ರತಿಕ್ರಿಯೆ ನೀಡಿದೆ. 2 ಹಾಡುಗಳ ಬಳಕೆ ಆಗಿರುವುದು ಎಲ್ಲಿ ಎಂಬುದನ್ನು ತಿಳಿಸಲಾಗಿದೆ. ನ್ಯಾಯಾಲಯದ ಮೆಟ್ಟಿಲು ಏರಲು ‘ಪರಂವಾ ಸ್ಟುಡಿಯೋಸ್’ ತೀರ್ಮಾನಿಸಿದೆ. ಪರಂವಾ ಸ್ಟುಡಿಯೋಸ್’ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಬಗ್ಗೆ ವಿವರವಾಗಿ ಸ್ಪಷ್ಟನೆ ಪ್ರಕಟಿಸಲಾಗಿದೆ. ಆ ಪತ್ರ ಹೀಗಿದೆ.. ‘ಪ್ರೀತಿಯ ಪ್ರೇಕ್ಷಕರೇ … Continue reading ಕಾಪಿರೈಟ್ ಕೇಸ್; ಕೋರ್ಟ್ ಮೊರೆ ಹೋಗಲು ರಕ್ಷಿತ್ ಶೆಟ್ಟಿ ನಿರ್ಧಾರ