ತರಕಾರಿ ಮಾರುವವಳ ಮಗ ಸಿಎ ಪರೀಕ್ಷೆಯಲ್ಲಿ ಪಾಸ್: Video viral
newsics. Com ಮುಂಬೈ :ತಾಯಿಯೊಬ್ಬಳು ಕಠಿಣ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣನಾಗಿ ಬಂದ ತನ್ನ ಮಗನನ್ನು ತಬ್ಬಿಕೊಂಡು ತನ್ನ ಸಂತೋಷವನ್ನು ವ್ಯಕ್ತಪಡಿಸಿದ ರೀತಿಗೆ ಜನರು ಕೂಡ ಖುಷಿಪಟ್ಟಿದ್ದಾರೆ. ಇಲ್ಲ ವಿಡಿಯೋ ವೈರಲ್ ಆಗಿದೆ. ಯೋಗೇಶ್ ಎಂಬ ಯುವಕ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದಾನೆ. ಈ ವಿಚಾರವನ್ನು ತನ್ನ ತಾಯಿಗೆ ಹೇಳಿದ್ದಾನೆ. ಆಗ ತಾಯಿ ತನ್ನ ಮಗನ ಸಾಧನೆಯ ಬಗ್ಗೆ ಹೆಮ್ಮೆಯಿಂದ ಅವನನ್ನು ನೋಡಿ ಭಾವುಕಳಾಗಿ ತಬ್ಬಿಕೊಂಡು ಸಂತೋಷದ ಕಣ್ಣೀರನ್ನು ಸುರಿಸಿದ್ದಾಳೆ. ಅವನ ತಾಯಿ ತರಕಾರಿ ಮಾರಿ ಜೀವನ ನಡೆಸುತ್ತಿದ್ದಾಳೆ. ವಿಡಿಯೊದಲ್ಲಿ … Continue reading ತರಕಾರಿ ಮಾರುವವಳ ಮಗ ಸಿಎ ಪರೀಕ್ಷೆಯಲ್ಲಿ ಪಾಸ್: Video viral
Copy and paste this URL into your WordPress site to embed
Copy and paste this code into your site to embed