ದರ ಹೆಚ್ಚಿಸಿದ ಝೊಮ್ಯಾಟೊ: ಪ್ರತಿ ಆರ್ಡರ್‌ಗೆ 6 ರೂ. ಹೆಚ್ಚಳ

newsics.com ನವದೆಹಲಿ: ಆಹಾರ ಡೆಲಿವರಿ ಸಂಸ್ಥೆ ಝೊಮ್ಯಾಟೊ ಪ್ರಮುಖ ನಗರಗಳಲ್ಲಿ ಶುಲ್ಕ ಹೆಚ್ಚಿಸಿದೆ. ದೆಹಲಿ, ಮುಂಬೈ, ಬೆಂಗಳೂರು ನಗರಗಳಲ್ಲಿ ಶುಲ್ಕವನ್ನು ಪ್ರತಿ ಆರ್ಡರ್‌ಗೆ 5-6 ರೂಪಾಯಿಗಳಷ್ಟು ಏರಿಕೆ ಮಾಡಿದೆ. ಝೊಮ್ಯಾಟೋ ಗೆ ಪ್ರತಿಸ್ಪರ್ಧಿಯಾಗಿರುವ ಸ್ವಿಗ್ಗಿ ಸಹ ಹಲವು ನಗರಗಳಲ್ಲಿ ಶುಲ್ಕವನ್ನು ಹೆಚ್ಚಳ ಮಾಡಿತ್ತು. ಆದರೆ ದೆಹಲಿ, ಮುಂಬೈ, ಬೆಂಗಳೂರು ನಗರಗಳಲ್ಲಿ ಪ್ರತಿ ಆರ್ಡರ್‌ಗೆ 5 ರೂಪಾಯಿಗಳ ಶುಲ್ಕಕ್ಕೆ ಮತ್ತೆ ಬದಲಾವಣೆ ಮಾಡಿದೆ. ಶುಲ್ಕ ಏರಿಕೆಗೆ ಕಾರಣಗಳನ್ನು ಖಚಿತಪಡಿಸಿಕೊಳ್ಳಲು ಸಂಪರ್ಕಿಸಿದಾಗ, Zomato ಮತ್ತು Swiggy ಎರಡೂ ಸಂಸ್ಥೆಗಳು ಪ್ರತಿಕ್ರಿಯೆ … Continue reading ದರ ಹೆಚ್ಚಿಸಿದ ಝೊಮ್ಯಾಟೊ: ಪ್ರತಿ ಆರ್ಡರ್‌ಗೆ 6 ರೂ. ಹೆಚ್ಚಳ