ಕೇದಾರನಾಥ ದೇವಾಲಯದಲ್ಲಿ 228 ಕೆ.ಜಿ ಚಿನ್ನ ನಾಪತ್ತೆ: ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಹೇಳಿಕೆ

newsics.com ಕೇದಾರನಾಥ: ಉತ್ತರಾಖಂಡದ ಗರ್ವಾಲ್ ಹಿಮಾಲಯ ಶ್ರೇಣಿಯಲ್ಲಿರುವ ಶಿವನ 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥ ದೇವಾಲಯದಲ್ಲಿ 228 ಕೆ.ಜಿ ಚಿನ್ನ ನಾಪತ್ತೆಯಾಗಿದೆ ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಹೇಳಿದ್ದಾರೆ. ಕೇದಾರನಾಥದಲ್ಲಿ ಚಿನ್ನದ ಹಗರಣ ನಡೆದಿದೆ. ಆ ವಿಚಾರದ ಬಗ್ಗೆ ಏಕೆ ಚಕಾರ ಎತ್ತುತ್ತಿಲ್ಲ? ಅಲ್ಲಿ ಹಗರಣ ಮಾಡಿ ಈಗ ದೆಹಲಿಯಲ್ಲಿ ಕೇದಾರನಾಥ ನಿರ್ಮಾಣವಾಗಲಿದೆಯೇ? ಹೀಗೇನಾದರೂ ಆದರೆ ಮತ್ತೊಂದು ಹಗರಣ ನಡೆಯಲಿದೆ ಎಂದಿದ್ದಾರೆ ಕೇದಾರನಾಥದಲ್ಲಿ ಚಿನ್ನದ ಹಗರಣ ನಡೆದಿದೆ. ಆ ವಿಚಾರದ ಬಗ್ಗೆ ಏಕೆ ಚಕಾರ ಎತ್ತುತ್ತಿಲ್ಲ? … Continue reading ಕೇದಾರನಾಥ ದೇವಾಲಯದಲ್ಲಿ 228 ಕೆ.ಜಿ ಚಿನ್ನ ನಾಪತ್ತೆ: ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಹೇಳಿಕೆ