Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೀಲ್ಸ್ ಮಾಡಲು ಹೋಗಿ ಜಾರಿ ಬಿದ್ದ ನಟಿ ದೀಪಿಕಾ ದಾಸ್, ವಿಡಿಯೊ ನೋಡಿ
ಕರ್ನಾಟಕಮನರಂಜನೆವೈರಲ್

ರೀಲ್ಸ್ ಮಾಡಲು ಹೋಗಿ ಜಾರಿ ಬಿದ್ದ ನಟಿ ದೀಪಿಕಾ ದಾಸ್, ವಿಡಿಯೊ ನೋಡಿ

Share
1 Min Read
SHARE

newsics.com

ಮದುವೆ ಬಳಿಕ ಕನ್ನಡ ಕಿರುತೆರೆ ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿ ದೀಪಿಕಾ ದಾಸ್‌ (Deepika Das) ಸೀರಿಯಲ್ ಹಾಗೂ ಟಿವಿ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿಲ್ಲ.

ಪತಿ ಜತೆ ಟ್ರಿಪ್ ಮಾಡ್ತಾ ಎಂಜಾಯ್ ಮಾಡ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ನಟಿ ದೀಪಿಕಾ ದಾಸ್ ಆಗಾಗ ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಇದೀಗ ನಟಿ ದೀಪಿಕಾ ದಾಸ್ ರೀಲ್ಸ್ (Reels) ಮಾಡಲು ಹೋಗಿ ಜಾರಿ ಬಿದ್ದ ವಿಡಿಯೋವನ್ನು ಶೇರ್ ಮಾಡಿದ್ದಾರೆ.

ಇನ್ಸ್ಟಾಗ್ರಾಮ್ನಲ್ಲಿ ಆ್ಯಕ್ಟಿವ್ ಆಗಿರುವ ನಟಿ ದೀಪಿಕಾ ದಾಸ್, ಇದೀಗ ಶಾಕಿಂಗ್ ವಿಡಿಯೋ ಒಂದನ್ನು ಶೇರ್ ಮಾಡಿದ್ದಾರೆ. ಫಾಲ್ಸ್ ಬಳಿ ಜಾರಿ ಬಿದ್ದ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ.

ಈ ವಿಡಿಯೋದಲ್ಲಿ ನಟಿ ದೀಪಿಕಾ ನಡೆದುಕೊಂಡು ಬರ್ತಿದ್ದ ವೇಳೆ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ.
ನಟಿ ದೀಪಿಕಾ ದಾಸ್ ವಿಡಿಯೋ ವೈರಲ್ ಆಗಿದೆ.

ಜೀ ಕನ್ನಡದಲ್ಲಿ ಪ್ರಸಾರವಾಗ್ತಿದ್ದ ನಾಗಿಣಿ ಧಾರಾವಾಹಿ ಮೂಲಕ ದೀಪಿಕಾ ದಾಸ್ ಫೇಮಸ್ ಆಗಿದ್ದಾರೆ. ದೇಶ-ವಿದೇಶಗಳನ್ನು ಸುತ್ತುತ್ತಾ ನಟಿ ದೀಪಿಕಾ ದಾಸ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

ದೀಪಿಕಾ ದಾಸ್ ಬಿಗ್ ಬಾಸ್ ಸೀಸನ್ 07 ಮತ್ತು 09ರಲ್ಲಿ ಮಿಂಚಿದ್ರು. 2 ಸೀಸನ್‍ನಲ್ಲೂ ಟಾಪ್ 5 ಸ್ಪರ್ಧಿಗಳಲ್ಲಿ ಒಬ್ಬರಾಗಿದ್ರು. ತಮ್ಮ ಆಟ, ನೋಟಗಳ ಮೂಲಕ ಎಲ್ಲರ ಮನಸ್ಸು ಗೆದ್ದಿದ್ದರು. ಬಿಗ್ ಬಾಸ್ ಮನೆಯ ಪಯಣ ನಟಿಗೆ ಒಳ್ಳೆಯ ಜನಪ್ರಿಯತೆ ತಂದುಕೊಟ್ಟಿತ್ತು.

https://www.instagram.com/reel/C9eVssLhE1A/?igsh=MWRobmNpN29lMHV2dQ==

ಅಂಕೋಲಾ ಬಳಿ ಗುಡ್ಡ ಕುಸಿತ: ಕನಿಷ್ಠ 10 ಮಂದಿ ಸಾವು, ಗಂಗವಳ್ಳಿ ನದಿಯಲ್ಲಿ ಕೊಚ್ಚಿಹೋದ ಟ್ಯಾಂಕರ್

ಘಟಶ್ರಾದ್ಧ ರೂವಾರಿ, ಹಿರಿಯ ರಂಗ ತಪಸ್ವಿ ಸದಾನಂದ ಸುವರ್ಣ ಇನ್ನಿಲ್ಲ

ಮುಂದಿನ ಮೆಟ್ರೋ ಮಾರ್ಗಗಳಲ್ಲಿ ಅಪರ್ಣಾ ಧ್ವನಿ ಕೇಳಲ್ಲ, ಹೊಸ ವಾಯ್ಸ್‌ಗಾಗಿ BMRCL ಅಧಿಕಾರಿಗಳಿಂದ ಶೋಧ

ಗಿಲ್ಲಿ ಸಿನಿಮಾ ನಟಿ ರಕುಲ್ ಪ್ರೀತ್ ಸಿಂಗ್ ಸಹೋದರ ಅಮನ್‌ ಅರೆಸ್ಟ್

ಸೀರೆಯಲ್ಲಿ ಕಾಣಿಸಿಕೊಂಡ ರಶ್ಮಿಕಾ ಬೈಸೆಪ್ಸ್ ಕಂಡು ದಂಗಾದ ಫ್ಯಾನ್ಸ್ 

TAGGED:Actress Deepika Das who slipped while making reelswatch the video
Share This Article
Facebook Twitter Copy Link Print
Previous Article ಅಂಕೋಲಾ ಬಳಿ ಗುಡ್ಡ ಕುಸಿತ: ಕನಿಷ್ಠ 10 ಮಂದಿ ಸಾವು, ಗಂಗವಳ್ಳಿ ನದಿಯಲ್ಲಿ ಕೊಚ್ಚಿಹೋದ ಟ್ಯಾಂಕರ್
Next Article 10‌ ಕೆಜಿ ಚಿನ್ನದ ಚೈನ್ ಹಾಕಿದ್ದು ಎಮ್ಮೆಗೋ, ಹಸುವಿಗೋ… ಓನರ್‌ಗೇ ಗೊಂದಲ, ವೈರಲ್ ವಿಡಿಯೊ ನೋಡಿ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?