ರೀಲ್ಸ್ ಮಾಡಲು ಹೋಗಿ ಜಾರಿ ಬಿದ್ದ ನಟಿ ದೀಪಿಕಾ ದಾಸ್, ವಿಡಿಯೊ ನೋಡಿ

newsics.com ಮದುವೆ ಬಳಿಕ ಕನ್ನಡ ಕಿರುತೆರೆ ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿ ದೀಪಿಕಾ ದಾಸ್‌ (Deepika Das) ಸೀರಿಯಲ್ ಹಾಗೂ ಟಿವಿ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿಲ್ಲ. ಪತಿ ಜತೆ ಟ್ರಿಪ್ ಮಾಡ್ತಾ ಎಂಜಾಯ್ ಮಾಡ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ನಟಿ ದೀಪಿಕಾ ದಾಸ್ ಆಗಾಗ ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ನಟಿ ದೀಪಿಕಾ ದಾಸ್ ರೀಲ್ಸ್ (Reels) ಮಾಡಲು ಹೋಗಿ ಜಾರಿ ಬಿದ್ದ ವಿಡಿಯೋವನ್ನು ಶೇರ್ ಮಾಡಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಆ್ಯಕ್ಟಿವ್ ಆಗಿರುವ ನಟಿ … Continue reading ರೀಲ್ಸ್ ಮಾಡಲು ಹೋಗಿ ಜಾರಿ ಬಿದ್ದ ನಟಿ ದೀಪಿಕಾ ದಾಸ್, ವಿಡಿಯೊ ನೋಡಿ