ಮುಂದಿನ ಮೆಟ್ರೋ ಮಾರ್ಗಗಳಲ್ಲಿ ಅಪರ್ಣಾ ಧ್ವನಿ ಕೇಳಲ್ಲ, ಹೊಸ ವಾಯ್ಸ್‌ಗಾಗಿ BMRCL ಅಧಿಕಾರಿಗಳಿಂದ ಶೋಧ

newsics.com ಬೆಂಗಳೂರು: ಶ್ವಾಸಕೋಶದ ಕ್ಯಾನ್ಸರ್‌ನಿಂದ ಕಳೆದ ಶುಕ್ರವಾರ ಕೊನೆಯುಸಿರೆಳೆದ ಖ್ಯಾತ ನಿರೂಕಿ, ನಟಿ ಅಪರ್ಣಾ ಅವರ ಧ್ವನಿ ಹೊಸ ಮೆಟ್ರೋ ಮಾರ್ಗಗಳಲ್ಲಿ ಕೇಳಿಬರುವ ಸಾಧ್ಯತೆ ಕ್ಷೀಣಿಸಿದೆ. ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟಲಿಜೆನ್ಸ್) ತಂತ್ರಜ್ಞಾನ ಬಳಸಿ ಹೊಸ ಮೆಟ್ರೋ‌ ಮಾರ್ಗಗಳಲ್ಲೂ ಅಪರ್ಣಾ ಅವರ ಧ್ವನಿಯನ್ನೇ ಉಳಿಸಿಕೊಳ್ಳುವ ಬಗ್ಗೆ ಚಿಂತನೆ ನಡೆದಿತ್ತು. ಆದರೀಗ ನಮ್ಮ ಮೆಟ್ರೋ ಅಧಿಕಾರಿಗಳು ಹೊಸ ಧ್ವನಿಗಾಗಿ ಹುಡುಕಾಟ ನಡೆಸಿದ್ದಾರೆ ಎಂದು ವರದಿಯಾಗಿದೆ. ಕಳೆದ ಹದಿಮೂರು ವರ್ಷಗಳಿಂದ ಮೆಟ್ರೋದ ಹಸಿರು ಮತ್ತು ನೇರಳೆ ಮಾರ್ಗದ ಮೆಟ್ರೋ ರೈಲುಗಳಲ್ಲಿ … Continue reading ಮುಂದಿನ ಮೆಟ್ರೋ ಮಾರ್ಗಗಳಲ್ಲಿ ಅಪರ್ಣಾ ಧ್ವನಿ ಕೇಳಲ್ಲ, ಹೊಸ ವಾಯ್ಸ್‌ಗಾಗಿ BMRCL ಅಧಿಕಾರಿಗಳಿಂದ ಶೋಧ