Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ 10,000 ದಾಟಿದ ಡೆಂಘಿ ಪ್ರಕರಣ: ಈ ವೈರಸ್ ಗೆ 8 ಮಂದಿ ಬಲಿ
ಕರ್ನಾಟಕ

ರಾಜ್ಯದಲ್ಲಿ 10,000 ದಾಟಿದ ಡೆಂಘಿ ಪ್ರಕರಣ: ಈ ವೈರಸ್ ಗೆ 8 ಮಂದಿ ಬಲಿ

Share
1 Min Read
SHARE

newsics.com

ಬೆಂಗಳೂರು : ಡೆಂಘಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ವರ್ಷದಲ್ಲಿ ಇಲ್ಲಿಯವರೆಗೂ 10,000 ಪ್ರಕರಣಗಳು ದೃಢಪಟ್ಟಿವೆ ಎಂದು ರಾಜ್ಯ ಆರೋಗ್ಯ ಇಲಾಖೆ  ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 487 ಡೆಂಘಿ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಇದರೊಂದಿಗೆ ಜನವರಿಯಿಂದ ಇಲ್ಲಿಯವರೆಗೂ ದೃಢಪಟ್ಟ ಪ್ರಕರಣಗಳ ಸಂಖ್ಯೆ 10, 449ಕ್ಕೆ ಏರಿಕೆಯಾಗಿದೆ.

ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ 10,449 ಪಾಸಿಟಿವ್ ಪ್ರಕರಣಗಳ ಪೈಕಿ 358 ಸಕ್ರಿಯ ಪ್ರಕರಣಗಳಾಗಿವೆ (ಆಸ್ಪತ್ರೆಗೆ ದಾಖಲಾದವರು) ಡೆಂಘಿಯಿಂದಾಗಿ 8 ಮಂದಿ ಸಾವನ್ನಪ್ಪಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 3,770 ಪ್ರಕರಣಗಳು, ಚಿಕ್ಕಮಗಳೂರಿನಲ್ಲಿ 621, ಮೈಸೂರಿನಲ್ಲಿ 562 ಪ್ರಕರಣ ವರದಿಯಾಗಿದೆ.

ಡೆಂಘಿ ಹರಡದಂತೆ ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ. ಮುಂಗಾರು ಅವಧಿ ಮುಗಿಯುವವರೆಗೂ ಮುಂದಿನ 2 ತಿಂಗಳ ಕಾಲ ಪ್ರತಿಯೊಬ್ಬರು ಮುಂಜಾಗ್ರತೆ ವಹಿಸ ಬೇಕಿದೆ.

https://www.newsics.com/2024/07/16/kim-kardashian-draws-ire-for-using-lord-ganesha-idol-as-prop-for-photo-deletes-it-later/  

Share This Article
Facebook Twitter Copy Link Print
Previous Article ನಟಿಯ ಬೆಡ್ ರೂಂ ದೃಶ್ಯ ಲೀಕ್:  ವಿಡಿಯೋದಲ್ಲಿದೆ ರೊಮ್ಯಾನ್ಸ್, ಬೆತ್ತಲೆ ಸೀನ್‌ಗಳು….
Next Article ಹುಡುಗ-ಹುಡುಗಿಯರನ್ನು ಪ್ರೀತಿ ಬಲೆಗೆ ಬೀಳಿಸೋ ಟಿಪ್ಸ್ ಕೊಡೋದು ಈಕೆ ಕೆಲಸ

Popular Posts

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?