ಟೊಮೆಟೊ ತೋಟಕ್ಕೆ ದೃಷ್ಟಿಬೊಂಬೆ ಬದಲು ರಚಿತಾ ರಾಮ್, ಸನ್ನಿ ಲಿಯೋನ್ ಫೋಟೋ

newsics.com ಚಿಕ್ಕಬಳ್ಳಾಪುರ: ರೈತನೋರ್ವ ಟೊಮೆಟೊ ತೋಟದ ಮೇಲೆ ಯಾರ ವಕ್ರ ದೃಷ್ಟಿಯೂ ಬೀಳಬಾರದು ಎಂದು ಸ್ಟಾರಿ ಸಿನಿಮಾ ನಟಿಯರಾದ ರಚಿತಾ ರಾಮ್ ಹಾಗೂ ಮಾದಕ ನಟಿ ಸನ್ನಿ ಲಿಯೋನ್ ಫೋಟೋ ಹಾಕಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದ ಯುವ ರೈತ ದೀಪಕ್ ಎನ್ನುವರು ತಮ್ಮ ಟೊಮೆಟೊ ತೋಟದಲ್ಲಿ ದೃಷ್ಟಿಬೊಂಬೆಗೆ ಬದಲಾಗಿ ನಟಿ ರಚಿತಾ ರಾಮ್ ಹಾಗೂ ಮಾದಕ ನಟಿ ಸನ್ನಿ ಲಿಯೋನ್ ಫೋಟೋವನ್ನು ಕಟ್ಟಿದ್ದಾರೆ. 5 ಎಕರೆ ಭೂಮಿಯಲ್ಲಿ ಟೊಮೆಟೊ ಬೆಳೆದಿದ್ದು, ಇನ್ನೇನು ಕಾಯಿ … Continue reading ಟೊಮೆಟೊ ತೋಟಕ್ಕೆ ದೃಷ್ಟಿಬೊಂಬೆ ಬದಲು ರಚಿತಾ ರಾಮ್, ಸನ್ನಿ ಲಿಯೋನ್ ಫೋಟೋ