Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಘಟಶ್ರಾದ್ಧ ರೂವಾರಿ, ಹಿರಿಯ ರಂಗ ತಪಸ್ವಿ ಸದಾನಂದ ಸುವರ್ಣ ಇನ್ನಿಲ್ಲ
ಕರ್ನಾಟಕಮನರಂಜನೆ

ಘಟಶ್ರಾದ್ಧ ರೂವಾರಿ, ಹಿರಿಯ ರಂಗ ತಪಸ್ವಿ ಸದಾನಂದ ಸುವರ್ಣ ಇನ್ನಿಲ್ಲ

Share
1 Min Read
SHARE

newsics.com

ಮಂಗಳೂರು: ಹಿರಿಯ ನಾಟಕಕಾರ, ಚಲನಚಿತ್ರ ರಂಗ ನಿರ್ದೇಶಕ, ಘಟಶ್ರಾದ್ಧ ನಿರ್ಮಾಪಕ ಸದಾನಂದ ಸುವರ್ಣ ಅವರು ವಯೋಸಹಜ ಅನಾರೋಗ್ಯದಿಂದ ಮಂಗಳವಾರ ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದರು.

ಕನ್ನಡ ತುಳು ರಂಗ ಭೂಮಿಯಲ್ಲಿ ನೂರಾರು ಅತ್ಯುತ್ತಮ ಯಶಸ್ವೀ ನಾಟಕಗಳನ್ನು ರಚಿಸಿ ನಿರ್ದೇಶಿಸಿದ, ಘಟಶ್ರಾದ್ಧ, ಕುಬಿ ಮತ್ತು ಇಯಾಲದಂತಹ ಸದಭಿರುಚಿಯ ಸಿನಿಮಾಗಳನ್ನು, ಗುಡ್ಡೆದ ಭೂತದಂತಹ ಧಾರಾವಾಹಿ, ಶಿವರಾಮ ಕಾರಂತರ ಕುರಿತು ಆಪ್ತ ನೋಟವನ್ನು ನೀಡುವ ಸಾಕ್ಷ್ಯಚಿತ್ರ, ಧಾರಾವಾಹಿಗಳನ್ನು ಕೊಟ್ಟ ರಂಗಭೂಮಿಯ ಹಿರಿಯಜ್ಜ – ಸದಾನಂದ ಸುವರ್ಣ.

ಸ್ವತಃ ನಟ, ನಾಟಕಕಾರನಾಗಿ, ಪ್ರಯೋಗಶೀಲ ನಿರ್ದೇಶಕನಾಗಿ ಮುಂಬಯಿ ರಂಗಭೂಮಿಯಲ್ಲಿ ಅತ್ಯಂತ ಕ್ರಿಯಾಶೀಲರಾಗಿದ್ದ ಸುವರ್ಣರು ತಮ್ಮ ಇಳಿವಯಸ್ಸಿನಲ್ಲಿ ಮಂಗಳೂರಿನ ರಂಗಭೂಮಿ ಪ್ರವೇಶಿಸಿ ಅಲ್ಲಿಯೂ ತಮ್ಮ ಸೃಜನಶೀಲ ಪ್ರತಿಭೆಯ ಸುವರ್ಣ ಛಾಪನ್ನು ಒತ್ತಿದ್ದರು.

ಮಂಗಳೂರಿನ ಹವ್ಯಾಸಿ ನಟ ನಟಿಯರಿಗೆ
ಉರುಳು, ಕೋರ್ಟ್ ಮಾರ್ಷಲ್, ಮಳೆ ನಿಲ್ಲುವ ವರೆಗೆ, ಮುಂತಾದ ನಾಟಕಗಳನ್ನು ನಿರ್ದೇಶಿಸಿ ಸದಭಿರುಚಿಯ ರಂಗ ಕಾಯಕ ಹೇಗಿರಬೇಕು ಎಂದು ನಿರೂಪಿಸಿದ್ದರು.

ತಾನೂ ಬೆಳೆಯುತ್ತ ನೂರಾರು ಹಿರಿಯ ಕಿರಿಯ ಕಲಾವಿದರನ್ನೂ ಬೆಳೆಸಿದ ಅನನ್ಯ ರಂಗ ತಪಸ್ವಿ ಸದಾನಂದ ಸುವರ್ಣ. ಮುಂಬಯಿ ಮತ್ತು ಮಂಗಳೂರಿನ ಹವ್ಯಾಸಿ ರಂಗಭೂಮಿಗೆ ಸುವರ್ಣರ ಕೊಡುಗೆ ಅನನ್ಯವಾದುದು.

ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರವು ಪ್ರತಿಷ್ಠಿತ ಬಿ.ವಿ.ಕಾರಂತ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.

ಉಗ್ರರೊಂದಿಗೆ ಗುಂಡಿನ ಚಕಮಕಿ: ಸೇನಾಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮ

ಕೇದಾರನಾಥ ದೇವಾಲಯದಲ್ಲಿ 228 ಕೆ.ಜಿ ಚಿನ್ನ ನಾಪತ್ತೆ: ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಹೇಳಿಕೆ

ಮುಂದಿನ ಮೆಟ್ರೋ ಮಾರ್ಗಗಳಲ್ಲಿ ಅಪರ್ಣಾ ಧ್ವನಿ ಕೇಳಲ್ಲ, ಹೊಸ ವಾಯ್ಸ್‌ಗಾಗಿ BMRCL ಅಧಿಕಾರಿಗಳಿಂದ ಶೋಧ

TAGGED:Ghatasraddha producerveteran stage ascetic Sadananda Suvarna is no more
Share This Article
Facebook Twitter Copy Link Print
Previous Article ಉಗ್ರರೊಂದಿಗೆ ಗುಂಡಿನ ಚಕಮಕಿ: ಸೇನಾಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮ
Next Article ಅಂಕೋಲಾ ಬಳಿ ಗುಡ್ಡ ಕುಸಿತ: ಕನಿಷ್ಠ 10 ಮಂದಿ ಸಾವು, ಗಂಗವಳ್ಳಿ ನದಿಯಲ್ಲಿ ಕೊಚ್ಚಿಹೋದ ಟ್ಯಾಂಕರ್

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?