Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ, ಆಗಸ್ಟ್ 1ರಿಂದ ಏಳನೇ ವೇತನ ಆಯೋಗ ವರದಿ ಶಿಫಾರಸು ಜಾರಿ
ಕರ್ನಾಟಕಪ್ರಮುಖ

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ, ಆಗಸ್ಟ್ 1ರಿಂದ ಏಳನೇ ವೇತನ ಆಯೋಗ ವರದಿ ಶಿಫಾರಸು ಜಾರಿ

Share
1 Min Read
SHARE

newsics.com

ಬೆಂಗಳೂರು: ಬಹು ನಿರೀಕ್ಷಿತ 7ನೇ ವೇತನ ಆಯೋಗದ ವರದಿಯ ಶಿಫಾರಸು ಆಗಸ್ಟ್ 1ರಿಂದಲೇ ಜಾರಿಗೆ ಬರಲಿದೆ.

ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಗಸ್ಟ್ 1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಇದರಿಂದ ರಾಜ್ಯದ ಲಕ್ಷಾಂತರ ನೌಕರರ ವೇತನ ಶೇ 27.5 ರಷ್ಟು ಹೆಚ್ಚಾಗಲಿದೆ.

7ನೇ ವೇತನ ಆಯೋಗ ಜಾರಿಗೊಳಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌ ಷಡಾಕ್ಷರಿ ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.

ಇದರ ಬೆನ್ನಲ್ಲೇ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದ್ದು, ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿದೆ.
ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗ ಮಾರ್ಚ್‌ 16 ರಂದು ಶೇ. 27.5 ರಷ್ಟು ವೇತನ ಪರಿಷ್ಕರಣೆ ಮಾಡುವ ಶಿಫಾರಸು ಒಳಗೊಂಡ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿತ್ತು. ಬಳಿಕ ಸಿಎಂ, ಇದನ್ನು ಜಾರಿಗೆ ತರುವ ಬಗ್ಗೆ ಹಣಕಾಸು ಇಲಾಖೆಗೆ ಮಾಹಿತಿ ಕೇಳಿದ್ದ‌ರು. ಇದೀಗ ಹಣಕಾಸು ಇಲಾಖೆ ವರದಿ ಬಳಿಕ ಸಿದ್ದರಾಮಯ್ಯ ಅವರು ಆಗಸ್ಟ್ 1 ರಿಂದ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನ ಪ್ರಕಟಿಸಿದ್ದಾರೆ.

ಶುಭೋದಯ… ಕ್ರೋಧಿ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ದಶಮಿ, ಮಂಗಳವಾರ 16-07-2024

ಜೋಗ ಜಲಪಾತ ವೀಕ್ಷಣೆಗೆ KSRTC ಪ್ಯಾಕೇಜ್‌ ಟೂರ್‌!

ತರಕಾರಿ ಮಾರುವವಳ ಮಗ ಸಿಎ ಪರೀಕ್ಷೆಯಲ್ಲಿ ಪಾಸ್‌: Video viral

ಭಾರೀ ಮಳೆ: ಕರ್ನಾಟಕದ 6 ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ

TAGGED:Good news for government employeesimplementation of Seventh Pay Commission report recommendations from August 1
Share This Article
Facebook Twitter Copy Link Print
Previous Article ಶುಭೋದಯ… ಕ್ರೋಧಿ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ದಶಮಿ, ಮಂಗಳವಾರ 16-07-2024
Next Article ಸದ್ಯಕ್ಕೆ ಬಸ್ ಪ್ರಯಾಣ ದರ ಹೆಚ್ಚಳ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?