ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ, ಆಗಸ್ಟ್ 1ರಿಂದ ಏಳನೇ ವೇತನ ಆಯೋಗ ವರದಿ ಶಿಫಾರಸು ಜಾರಿ
newsics.com ಬೆಂಗಳೂರು: ಬಹು ನಿರೀಕ್ಷಿತ 7ನೇ ವೇತನ ಆಯೋಗದ ವರದಿಯ ಶಿಫಾರಸು ಆಗಸ್ಟ್ 1ರಿಂದಲೇ ಜಾರಿಗೆ ಬರಲಿದೆ. ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಗಸ್ಟ್ 1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಇದರಿಂದ ರಾಜ್ಯದ ಲಕ್ಷಾಂತರ ನೌಕರರ ವೇತನ ಶೇ 27.5 ರಷ್ಟು ಹೆಚ್ಚಾಗಲಿದೆ. 7ನೇ ವೇತನ ಆಯೋಗ ಜಾರಿಗೊಳಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ … Continue reading ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ, ಆಗಸ್ಟ್ 1ರಿಂದ ಏಳನೇ ವೇತನ ಆಯೋಗ ವರದಿ ಶಿಫಾರಸು ಜಾರಿ
Copy and paste this URL into your WordPress site to embed
Copy and paste this code into your site to embed