Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಉಗ್ರರೊಂದಿಗೆ ಗುಂಡಿನ ಚಕಮಕಿ: ಸೇನಾಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮ
ದೇಶಪ್ರಮುಖ

ಉಗ್ರರೊಂದಿಗೆ ಗುಂಡಿನ ಚಕಮಕಿ: ಸೇನಾಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮ

Share
1 Min Read
SHARE

newsics.com

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಉಗ್ರರು ಹಾಗೂ ಭಾರತೀಯ ಸೇನೆ ಪಡೆ ನಡುವೆ ಭಾರೀ ಗುಂಡಿನ ಚಕಮಕಿಯಲ್ಲಿ ಓರ್ವ ಸೇನಾಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.

ದೇಸಾ ಅರಣ್ಯ ಪ್ರದೇಶದ ಧರಿ ಗೋಟೆ ಉರರಬಾಗಿಯಲ್ಲಿ ಸೋಮವಾರ ರಾತ್ರಿ 7.45 ರ ಸುಮಾರಿಗೆ ಜಂಟಿ ಕಾರ್ಡನ್ ಮತ್ತು ಶೋಧ ಪ್ರಾರಂಭಿಸಿದಾಗ ಎನ್‌ಕೌಂಟರ್ ಪ್ರಾರಂಭವಾಗಿದೆ ಎಂದು ವರದಿಗಳು ತಿಳಿಸಿವೆ.

ರಾಷ್ಟ್ರೀಯ ರೈಫಲ್ಸ್ (ಆರ್‌ಆರ್) ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ (ಜೆಕೆ ಪೊಲೀಸ್) ವಿಶೇಷ ಕಾರ್ಯಾಚರಣೆ ಗ್ರೂಪ್ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದರು.

ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಅಧಿಕಾರಿ ಸೇರಿ ನಾಲ್ವರು ಸೇನಾ ಸಿಬ್ಬಂದಿ ಹಾಗೂ ಓರ್ವ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಸೇನೆ ತಿಳಿಸಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇದಾರನಾಥ ದೇವಾಲಯದಲ್ಲಿ 228 ಕೆ.ಜಿ ಚಿನ್ನ ನಾಪತ್ತೆ: ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಹೇಳಿಕೆ

ಮುಂದಿನ ಮೆಟ್ರೋ ಮಾರ್ಗಗಳಲ್ಲಿ ಅಪರ್ಣಾ ಧ್ವನಿ ಕೇಳಲ್ಲ, ಹೊಸ ವಾಯ್ಸ್‌ಗಾಗಿ BMRCL ಅಧಿಕಾರಿಗಳಿಂದ ಶೋಧ

ಸದ್ಯಕ್ಕೆ ಬಸ್ ಪ್ರಯಾಣ ದರ ಹೆಚ್ಚಳ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ, ಆಗಸ್ಟ್ 1ರಿಂದ ಏಳನೇ ವೇತನ ಆಯೋಗ ವರದಿ ಶಿಫಾರಸು ಜಾರಿ

ಕಾಪಿರೈಟ್ ಕೇಸ್; ಕೋರ್ಟ್ ಮೊರೆ ಹೋಗಲು ರಕ್ಷಿತ್ ಶೆಟ್ಟಿ ನಿರ್ಧಾರ

TAGGED:Gunfight with militants: Army officer along with four soldiers martyred
Share This Article
Facebook Twitter Copy Link Print
Previous Article ಕೇದಾರನಾಥ ದೇವಾಲಯದಲ್ಲಿ 228 ಕೆ.ಜಿ ಚಿನ್ನ ನಾಪತ್ತೆ: ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಹೇಳಿಕೆ
Next Article ಘಟಶ್ರಾದ್ಧ ರೂವಾರಿ, ಹಿರಿಯ ರಂಗ ತಪಸ್ವಿ ಸದಾನಂದ ಸುವರ್ಣ ಇನ್ನಿಲ್ಲ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?