ಉಗ್ರರೊಂದಿಗೆ ಗುಂಡಿನ ಚಕಮಕಿ: ಸೇನಾಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮ

newsics.com ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಉಗ್ರರು ಹಾಗೂ ಭಾರತೀಯ ಸೇನೆ ಪಡೆ ನಡುವೆ ಭಾರೀ ಗುಂಡಿನ ಚಕಮಕಿಯಲ್ಲಿ ಓರ್ವ ಸೇನಾಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. ದೇಸಾ ಅರಣ್ಯ ಪ್ರದೇಶದ ಧರಿ ಗೋಟೆ ಉರರಬಾಗಿಯಲ್ಲಿ ಸೋಮವಾರ ರಾತ್ರಿ 7.45 ರ ಸುಮಾರಿಗೆ ಜಂಟಿ ಕಾರ್ಡನ್ ಮತ್ತು ಶೋಧ ಪ್ರಾರಂಭಿಸಿದಾಗ ಎನ್‌ಕೌಂಟರ್ ಪ್ರಾರಂಭವಾಗಿದೆ ಎಂದು ವರದಿಗಳು ತಿಳಿಸಿವೆ. ರಾಷ್ಟ್ರೀಯ ರೈಫಲ್ಸ್ (ಆರ್‌ಆರ್) ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ … Continue reading ಉಗ್ರರೊಂದಿಗೆ ಗುಂಡಿನ ಚಕಮಕಿ: ಸೇನಾಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮ