Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜುಲೈ 22ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಕರ್ನಾಟಕಪ್ರಮುಖ

ಜುಲೈ 22ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Share
1 Min Read
SHARE

newsics.com

ಬೆಂಗಳೂರು: ರಾಜ್ಯಾದ್ಯಂತ ಮುಂದಿನ 7 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜುಲೈ 22 ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ. ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, 8 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿ, ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಈ 4 ಜಿಲ್ಲೆಗಳಿಗೆ ಮಂಗಳವಾರ ಮತ್ತು ಬುಧವಾರ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 20 ರವರೆಗೆ ಆರೆಂಜ್ ಅಲರ್ಟ್ ಅಲರ್ಟ್‌, ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡುಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಈ ನಾಲ್ಕು ಜಿಲ್ಲೆಗಳಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಹಾಸನ, ಕಲಬುರಗಿ, ಬೀದರ್, ಬೆಳಗಾವಿ, ರಾಯಚೂರು, ಯಾದಗಿರಿ, ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರೀಲ್ಸ್ ಮಾಡಲು ಹೋಗಿ ಜಾರಿ ಬಿದ್ದ ನಟಿ ದೀಪಿಕಾ ದಾಸ್, ವಿಡಿಯೊ ನೋಡಿ

10‌ ಕೆಜಿ ಚಿನ್ನದ ಚೈನ್ ಹಾಕಿದ್ದು ಎಮ್ಮೆಗೋ, ಹಸುವಿಗೋ… ಓನರ್‌ಗೇ ಗೊಂದಲ, ವೈರಲ್ ವಿಡಿಯೊ ನೋಡಿ

ಅಂಕೋಲಾ ಬಳಿ ಗುಡ್ಡ ಕುಸಿತ: ಕನಿಷ್ಠ 10 ಮಂದಿ ಸಾವು, ಗಂಗವಳ್ಳಿ ನದಿಯಲ್ಲಿ ಕೊಚ್ಚಿಹೋದ ಟ್ಯಾಂಕರ್

ಟೊಮೆಟೊ ತೋಟಕ್ಕೆ ದೃಷ್ಟಿಬೊಂಬೆ ಬದಲು ರಚಿತಾ ರಾಮ್, ಸನ್ನಿ ಲಿಯೋನ್ ಫೋಟೋ

TAGGED:Heavy rain in many parts of the state till July 22: Met department forecast
Share This Article
Facebook Twitter Copy Link Print
Previous Article ಟೊಮೆಟೊ ತೋಟಕ್ಕೆ ದೃಷ್ಟಿಬೊಂಬೆ ಬದಲು ರಚಿತಾ ರಾಮ್, ಸನ್ನಿ ಲಿಯೋನ್ ಫೋಟೋ
Next Article ತಾಯಿಯನ್ನೇ ಕೊಂದು ನೇಣು ಹಾಕಿದ ಮಕ್ಕಳು; ತನಿಖೆಯಲ್ಲಿ  ಅಸಲಿ ಸಂಗತಿ ಬಯಲು 

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?