ಜುಲೈ 22ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
newsics.com ಬೆಂಗಳೂರು: ರಾಜ್ಯಾದ್ಯಂತ ಮುಂದಿನ 7 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 22 ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ. ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, 8 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ, ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಈ 4 ಜಿಲ್ಲೆಗಳಿಗೆ ಮಂಗಳವಾರ ಮತ್ತು ಬುಧವಾರ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ … Continue reading ಜುಲೈ 22ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
Copy and paste this URL into your WordPress site to embed
Copy and paste this code into your site to embed