Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಾಯಿಯನ್ನೇ ಕೊಂದು ನೇಣು ಹಾಕಿದ ಮಕ್ಕಳು; ತನಿಖೆಯಲ್ಲಿ  ಅಸಲಿ ಸಂಗತಿ ಬಯಲು 
ಕರ್ನಾಟಕ

ತಾಯಿಯನ್ನೇ ಕೊಂದು ನೇಣು ಹಾಕಿದ ಮಕ್ಕಳು; ತನಿಖೆಯಲ್ಲಿ  ಅಸಲಿ ಸಂಗತಿ ಬಯಲು 

Share
1 Min Read
SHARE

newsics.com

ಕೇರಳ :ಆಸ್ತಿಗಾಗಿ ಹೆತ್ತ ತಾಯಿಯನ್ನು ಕೊಲೆ ಮಾಡಿ ಆಕೆ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾರೆ ಎಂದು ಆತ್ಮಹತ್ಯೆಯ ಕತೆ ಕಟ್ಟಿದ ಮಕ್ಕಳ ಅಸಲಿ ಸಂಗತಿ ಕೇರಳದಲ್ಲಿ ಬೆಳಕಿಗೆ ಬಂದಿದೆ.

ನೇಣು ಬಿಗಿದ ಸ್ಥಿತಿಯನ್ನು ಕಾಸರಗೋಡಿನ 68 ವರ್ಷದ ಕೊಳತ್ತೂರು ಚೇಪನಡುಕದ ಪುಕ್ಲತ್ ಅಮ್ಮಾಳುವಮ್ಮ ಅವರ ಶವ ಪತ್ತೆಯಾಗಿತ್ತು. ತಮ್ಮ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಕ್ಕಳು ಗೋಳಾಡಿದ್ದರು. ಆದರೆ, ಈ ಸಾವು ಆತ್ಮಹತ್ಯೆಯಲ್ಲ, ಕೊಲೆ ಎಂದು ಬಯಲಾಗಿದೆ.

ಕಾಸರಗೋಡಿನ ವೈದ್ಯಕೀಯ ಕಾಲೇಜಿನ ಫೊರೆನ್ಸಿಕ್ ಸರ್ಜನ್ ಆಗಿದ್ದ ಡಾ. ಎಸ್. ಗೋಪಾಲಕೃಷ್ಣ ಪಿಳ್ಳೆ ಅವರು ಶವಪರೀಕ್ಷೆಯಲ್ಲಿ ಆ ಮಹಿಳೆಯ ಕತ್ತು ಹಿಸುಕಿ ಕೊಲೆ ಮಾಡಿರುವುದು ಪತ್ತೆಯಾಗಿದೆ ಎಂದು ವರದಿ ನೀಡಿದ್ದಾರೆ. ಈ ವರದಿಯಿಂದಾಗಿ ಆ ಮಹಿಳೆಯನ್ನು ಮಕ್ಕಳೇ ಕೊಂದಿರುವ ಸಂಗತಿ ಬೆಳಕಿಗೆ ಬಂದಿದೆ.

ಹತ್ಯೆಗೀಡಾದ ಮಹಿಳೆ ತನ್ನ ಅಜ್ಜಿಯ ಹೆಸರಿನಲ್ಲಿದ್ದ 70 ಸೆಂಟ್ಸ್ ಜಾಗವನ್ನು ಮಾರಾಟ ಮಾಡಿ ಮತ್ತೊಂದು ಜಮೀನು ಖರೀದಿಸಿದ್ದರು. ಇಲ್ಲ ಆಸ್ತಿ ವರ್ಗಯಿಸುವ ವಿಚಾರವಾಗಿ ನಡೆದ ಜಗಳ ಕೊಲೆಗೆ ಕಾರಣವಾಗಿದೆ. ಮಲಗಿದ್ದ ತಾಯಿಯನ್ನು ಕೈಗಳಿಂದ ಕತ್ತು ಹಿಸುಕಿ, ಮುಖಕ್ಕೆ ದಿಂಬು ಬಿಗಿದು ಕುತ್ತಿಗೆಗೆ ನೈಲಾನ್ ಹಗ್ಗ ಸುತ್ತಿ ಉಸಿರುಗಟ್ಟಿಸಿರುವುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.

Share This Article
Facebook Twitter Copy Link Print
Previous Article ಜುಲೈ 22ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
Next Article ಜೈಲು ಊಟದಿಂದ ದರ್ಶನ್ಗೆ ಆಗಿದೆ ಹಲವು ಆರೋಗ್ಯ ಸಮಸ್ಯೆ!

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?