ಅಂಕೋಲಾ ಬಳಿ ಗುಡ್ಡ ಕುಸಿತ: ಕನಿಷ್ಠ 10 ಮಂದಿ ಸಾವು, ಗಂಗವಳ್ಳಿ ನದಿಯಲ್ಲಿ ಕೊಚ್ಚಿಹೋದ ಟ್ಯಾಂಕರ್

newsics.com ಶಿರೂರು (ಉತ್ತರ ಕನ್ನಡ): ಕಾರವಾರ-ಕುಮಟಾ ರಸ್ತೆಯ ಅಂಕೋಲಾ ಸಮೀಪದ ಶಿರೂರು ಗ್ರಾಮದಲ್ಲಿ ಮಂಗಳವಾರ ಸಂಭವಿಸಿದ ಭೂಕುಸಿತದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. 10 ಮಂದಿಯ ಪೈಕಿ ಐವರು ಒಂದೇ ಕುಟುಂಬದ ಸದಸ್ಯರಿದ್ದಾರೆಂದು ಹೇಳಲಾಗಿದ್ದು, ಇವರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹೋಟೆಲ್ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಮಂಗಳವಾರ ಬೆಳಗ್ಗೆ ಈ ಘಟನೆ ಸಂಭವಿಸಿದೆ. ಸಂಪೂರ್ಣ ಗುಡ್ಡ ಅಂಗಡಿಯ ಮೇಲೆ ಕುಸಿದು ಬಿದ್ದಿದ್ದು, ಪರಿಣಾಮ ಸ್ಥಳದಲ್ಲಿದ್ದ 15ಕ್ಕೂ ಹೆಚ್ಚು ಮಂದಿ ಹಾಗೂ ಹಲವು ವಾಹನಗಳು ಕೂಡ ಮಣ್ಣಿನಡಿ … Continue reading ಅಂಕೋಲಾ ಬಳಿ ಗುಡ್ಡ ಕುಸಿತ: ಕನಿಷ್ಠ 10 ಮಂದಿ ಸಾವು, ಗಂಗವಳ್ಳಿ ನದಿಯಲ್ಲಿ ಕೊಚ್ಚಿಹೋದ ಟ್ಯಾಂಕರ್