ಸದ್ಯಕ್ಕೆ ಬಸ್ ಪ್ರಯಾಣ ದರ ಹೆಚ್ಚಳ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

newsics.com ಬೆಂಗಳೂರು: ಪೆಟ್ರೋಲ್, ಹಾಲಿನ ದರ ಏರಿಕೆ ಬೆನ್ನಲ್ಲೇ ಸಾಮಾನ್ಯ ಜನರು ಪ್ರಯಾಣಿಸುವ ಬಸ್ ಟಿಕೆಟ್‌ ದರ ಏರಿಕೆಯಾಗುತ್ತದೆ ಎಂಬ ಸುದ್ದಿಯಿತ್ತು. ಅದಕ್ಕೆ ಸ್ಪಷ್ಟನೆ ನೀಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಸದ್ಯಕ್ಕೆ ಬಸ್ ಟಿಕೆಟ್ ದರ ಏರಿಕೆಯಿಲ್ಲ ಎಂದಿದ್ದಾರೆ. ವಿಧಾನಸೌಧದಲ್ಲಿ ಇಂದು ಮುಂಗಾರು ಅಧಿವೇಶನ ಆರಂಭಕ್ಕೆ ಮುನ್ನ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜು ಕಾಗೆ ದರ ಏರಿಕೆ ಬಗ್ಗೆ ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯ. ಸದ್ಯ ಬಸ್ ಟಿಕೆಟ್ ದರ ಏರಿಕೆ … Continue reading ಸದ್ಯಕ್ಕೆ ಬಸ್ ಪ್ರಯಾಣ ದರ ಹೆಚ್ಚಳ ಇಲ್ಲ: ಸಚಿವ ರಾಮಲಿಂಗಾರೆಡ್ಡಿ