ಪಂಚೆಯಲ್ಲಿ ಬಂದ ರೈತನನ್ನು ಒಳ ಬಿಡದೆ ಅವಮಾನ ಮಾಡಿದ GT ಮಾಲ್ ಸಿಬ್ಬಂದಿ :ಬೆಂಗಳೂರಿನ ಪ್ರತಿಷ್ಠಿತ ಮಾಲ್‌ನಲ್ಲಿ ಅವಮಾನ

newsics. Com ಬೆಂಗಳೂರು : ರೈತರು ಪಂಚೆ ಹಾಕಿದ್ದಾರೆ ಅನ್ನೋ ಕಾರಣಕ್ಕೆ ಅವರನ್ನು ಸೆಕ್ಯೂರಿಟಿ ಸಿಬ್ಬಂದಿ ಮಾಲ್ ಒಳಗೆ ಪ್ರವೇಶ ಮಾಡಲು ಬಿಡಲಿಲ್ಲ.  ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್‌ನಲ್ಲಿ ಇಂದು ಸಂಜೆ ಇಂತಹದೊಂದು ಘಟನೆ ನಡೆದಿದೆ. ಹಾವೇರಿ ಮೂಲದ ನಾಗರಾಜ್ ತಮ್ಮ ತಂದೆ, ತಾಯಿಯನ್ನು ಜಿಟಿ ಮಾಲ್‌ಗೆ ಕರೆದುಕೊಂಡು ಬಂದಿದ್ದಾರೆ. ತಂದೆಯನ್ನು ಸಿನಿಮಾ ತೋರಿಸಲು ಮಗ ಕರೆದುಕೊಂಡು ಹೋಗುವಾಗ ಮಾಲ್ ಪ್ರವೇಶ ದ್ವಾರದಲ್ಲಿ ತಡೆದಿದ್ದಾರೆ. ರೈತರು ಪಂಚೆ ಹಾಕಿದ್ದಾರೆ ಅನ್ನೋ ಕಾರಣಕ್ಕೆ ಅವರನ್ನು ಸೆಕ್ಯೂರಿಟಿ ಸಿಬ್ಬಂದಿ ಮಾಲ್ … Continue reading ಪಂಚೆಯಲ್ಲಿ ಬಂದ ರೈತನನ್ನು ಒಳ ಬಿಡದೆ ಅವಮಾನ ಮಾಡಿದ GT ಮಾಲ್ ಸಿಬ್ಬಂದಿ :ಬೆಂಗಳೂರಿನ ಪ್ರತಿಷ್ಠಿತ ಮಾಲ್‌ನಲ್ಲಿ ಅವಮಾನ