Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜನಪ್ರಿಯ ಕ್ಯಾಮ್ಲಿನ್‌ ಕಂಪಾಸ್‌, ಪೆನ್ಸಿಲ್‌ ಹರಿಕಾರ ಸುಭಾಶ್‌ ದಾಂಡೇಕರ್‌ ಇನ್ನಿಲ್ಲ
ದೇಶ

ಜನಪ್ರಿಯ ಕ್ಯಾಮ್ಲಿನ್‌ ಕಂಪಾಸ್‌, ಪೆನ್ಸಿಲ್‌ ಹರಿಕಾರ ಸುಭಾಶ್‌ ದಾಂಡೇಕರ್‌ ಇನ್ನಿಲ್ಲ

Share
0 Min Read
SHARE

newsics.com

ಮುಂಬೈ: ಜನಪ್ರಿಯ ಕ್ಯಾಮ್ಲಿನ್‌ ಪೆನ್ಸಿಲ್‌, ಕಂಪಾಸ್‌ ಬಾಕ್ಸ್‌ ಸಂಸ್ಥಾಪಕ ಸುಭಾಶ್‌ ದಾಂಡೇಕರ್‌ (ದಾದಾಸಾಹೇಬ್‌ ದಿಗಂಬರ್‌ ದಾಂಡೇಕರ್@85) ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ದಾಂಡೇಕರ್‌ ಅವರು ಪುತ್ರ ಆಶೀಶ್‌ ಮತ್ತು ಪುತ್ರಿ ಅನಘಾ ಅವರನ್ನು ಅಗಲಿದ್ದಾರೆ. ದಾಂಡೇಕರ್‌ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದು, ಸೋಮವಾರ (ಜುಲೈ 15) ಹಿಂದುಜಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವುದಾಗಿ ವರದಿ ವಿವರಿಸಿದೆ.

ಮುಂಬೈನ ದಾದರ್‌ ನಲ್ಲಿರುವ ಶಿವಾಜಿ ಪಾರ್ಕ್‌ ಶ್ಮಶಾನದಲ್ಲಿ ಅಂತ್ಯ ಸಂಸ್ಕಾರ ನೆರವೇರಿದ್ದು, ಈ ಸಂದರ್ಭದಲ್ಲಿ ಕುಟುಂಬ ಸದಸ್ಯರು, ಕ್ಯಾಮ್ಲಿನ್‌ ಸಮೂಹ ಸಂಸ್ಥೆಯ ಉದ್ಯೋಗಿಗಳು, ಗಣ್ಯರು ಹಾಜರಿದ್ದರು ಎಂದು ವರದಿ ಹೇಳಿದೆ.

Share This Article
Facebook Twitter Copy Link Print
Previous Article ಜೈಲು ಊಟದಿಂದ ದರ್ಶನ್ಗೆ ಆಗಿದೆ ಹಲವು ಆರೋಗ್ಯ ಸಮಸ್ಯೆ!
Next Article ಗಣೇಶನ ವಿಗ್ರಹ ತಬ್ಬಿ ಪೋಸ್ ಕೊಟ್ಟ ಹಾಲಿವುಡ್ ಸೆಕ್ಸ್‌ ಬಾಂಬ್‌: ಕೆಂಗಣ್ಣಿಗೆ ಗುರಿಯಾದ ನಟಿ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?