Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗೆಳತಿಯ ಕಾಟ ತಾಳಲಾರದೆ ಆತ್ಮಹತ್ಯೆಯ ದಾರಿ ಹಿಡಿದ ಉದ್ಯಮಿ
ದೇಶವಿದೇಶವೈರಲ್

ಗೆಳತಿಯ ಕಾಟ ತಾಳಲಾರದೆ ಆತ್ಮಹತ್ಯೆಯ ದಾರಿ ಹಿಡಿದ ಉದ್ಯಮಿ

Share
0 Min Read
SHARE

newsics.com

ಉತ್ತರ ಪ್ರದೇಶ :ಪ್ರೀತಿಸುತ್ತಿದ್ದ ಗೆಳತಿಯ ಬ್ಯಾಕ್‌ಮೇಲ್‌ ಕಾಟಕ್ಕೆ ಹೆದರಿ ಉದ್ಯಮಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದ್ದು, ಇಲ್ಲಿನ ಉದ್ಯಮಿಯೊಬ್ಬರು ಗೆಳತಿಯ ಬ್ಲಾಕ್‌ಮೇಲ್‌ ಕಾಟಕ್ಕೆ ಬೇಸತ್ತು ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜುಲೈ 15 ರಂದು ಈ ಘಟನೆ ನಡೆದಿದ್ದು, ಉದ್ಯಮಿ ಮನೋಜ್‌ ಕುಮಾರ್‌ (34) ಸೈರ್‌ಪುರ ಪ್ರದೇಶದ ಹೋಟೆಲ್‌ ಒಂದರಲ್ಲಿ ಗುಂಡು ಹಾರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹದ ಬಳಿ ಪೊಲೀಸರಿಗೆ ಪಿಸ್ತೂಲ್‌, ಕಾರ್ಟ್ರಿಡ್ಜ್‌ ಶೆಲ್‌ಗಳು ಮತ್ತು ಡೆತ್ ನೋಟ್‌ ಸಿಕ್ಕಿದ್ದು, ಆ ಲೆಟರ್‌ನಲ್ಲಿ ಉದ್ಯಮಿ ತಾನು ಪ್ರೀತಿಸಿದಾಕೆಯಿಂದ ಮೋಸ ಹೋಗಿರುವುದಾಗಿ ಬರೆದುಕೊಂಡಿದ್ದಾರೆ.

Share This Article
Facebook Twitter Copy Link Print
Previous Article ತಮ್ಮದೇ ಖಾಸಗಿ ವಿಡಿಯೋ ಲೀಕ್ ಮಾಡಿದರೇ ನಟಿ ಊರ್ವಶಿ
Next Article ಮತ್ತೆ ಬರ್ತಿದೆ ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?