IAS ಅಧಿಕಾರಿ ಪೂಜಾ ಖೇಡ್ಕರ್ ಜಿಲ್ಲಾ ತರಬೇತಿ ರದ್ದು, ಮಸ್ಸೂರಿಗೆ ಮರಳಲು ಸೂಚನೆ

newsics.com ಮುಂಬೈ: ನಾಗರಿಕ ಸೇವಾ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ವಿಕಲಚೇತನ ಪ್ರಮಾಣಪತ್ರಗಳನ್ನು ನಕಲಿ ಮಾಡಿದ ಆರೋಪದ ಹಿನ್ನೆಲೆಯಲ್ಲಿ ತರಬೇತಿ ನಿರತ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ಜಿಲ್ಲಾ ತರಬೇತಿಯನ್ನು ರದ್ದುಗೊಳಿಸಲಾಗಿದೆ. ಟ್ರೈನಿಂಗ್ ಅನ್ನು ತಡೆಹಿಡಿಯಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ. ಮಹಾರಾಷ್ಟ್ರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನಿತಿನ್ ಗಾದ್ರೆ ಅವರು ಹೊರಡಿಸಿದ ಪತ್ರದ ಪ್ರಕಾರ, ಜುಲೈ 23 ರೊಳಗೆ ಮಸ್ಸೂರಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್ (LBSNAA) ಗೆ ಮರಳಲು ಪೂಜಾ ಖೇಡ್ಕರ್ … Continue reading IAS ಅಧಿಕಾರಿ ಪೂಜಾ ಖೇಡ್ಕರ್ ಜಿಲ್ಲಾ ತರಬೇತಿ ರದ್ದು, ಮಸ್ಸೂರಿಗೆ ಮರಳಲು ಸೂಚನೆ