ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು: ವಿವಾದಕ್ಕೆಡೆಯಾದ ಸರ್ಕಾರದ ನಿರ್ಧಾರ
newsics.com ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಖಾಸಗಿ ಉದ್ಯಮಗಳಲ್ಲಿ ಸಿ ಮತ್ತು ಡಿ ವರ್ಗದ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ.75ರಷ್ಟು ಮೀಸಲಾತಿ ಸೇರಿದಂತೆ ಏಳು ಮಸೂದೆಗಳನ್ನು ಮಂಡಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡಿಗರಿಗೆ ಶೇ.100 ಮಿಸಲಾತಿ ನೀಡಲಾಗಿದೆ ಎಂದು ಅಧಿಕೃತವಾಗಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಡಿಲೀಟ್ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಆದರೆ, ಇದಕ್ಕೆ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈ ಸೇರಿದಂತೆ ಕೆಲ ಕೈಗಾರಿಕೋದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದು, ಪರಿಸ್ಥಿತಿ … Continue reading ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು: ವಿವಾದಕ್ಕೆಡೆಯಾದ ಸರ್ಕಾರದ ನಿರ್ಧಾರ
Copy and paste this URL into your WordPress site to embed
Copy and paste this code into your site to embed