ಮತ್ತೆ ಬರ್ತಿದೆ ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್

newsics. Com ಬೆಂಗಳೂರು :  ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ಆರಂಭವಾಗುವ ಸಮಯ ಬಂದಿದೆ. ಇಷ್ಟು ದಿನ ಇದೇ ಬಿಗ್ಬಾಸ್ ಶೋಗಾಗಿ ಕಾಯುತ್ತಿದ್ದ ವೀಕ್ಷಕರಿಗೆ ಗುಡ್ನ್ಯೂಸ್ವೊಂದು ಸಿಕ್ಕಿದೆ. ಶೋ ಆರಂಭಿಸಲು ತಯಾರಿ ಕೂಡ ಮಾಡಿಕೊಳ್ಳಲಾಗಿದೆಯಂತೆ. ಈ ಶೋನಲ್ಲಿ ಈ ಬಾರಿ ಯಾರೆಲ್ಲಾ ಸ್ಪರ್ಧೆಗಳು ಬರಲಿದ್ದಾರೆ ಎಂಬುವುದರ ಬಗ್ಗೆ ವೀಕ್ಷಕರು ಕುತೂಹಲದಿಂದ ಕಾಯುತ್ತಿದ್ದಾರೆ. ಸ್ಪರ್ಧಿಗಳ ಆಯ್ಕೆ ಮಾಡೋದು ಕೂಡ ದೊಡ್ಡ ಟಾಸ್ಕ್ ಆಗಿದೆ. ಇಲ್ಲಿ ವಿಭಿನ್ನ ಕಾರ್ಯ ಕ್ಷೇತ್ರಗಳಿಂದ ಬರುವ ಸ್ಪರ್ಧಿಗಳ ಹೊರತಾಗಿ, ವಿಭಿನ್ನ … Continue reading ಮತ್ತೆ ಬರ್ತಿದೆ ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್