Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸ್ವಿಗ್ಗಿ, ಝೊಮ್ಯಾಟೊ ಮೂಲಕ ಶೀಘ್ರದಲ್ಲೇ ಮದ್ಯವೂ ಮನೆ ಬಾಗಿಲಿಗೇ ಬರತ್ತೆ!
ದೇಶಪ್ರಮುಖ

ಸ್ವಿಗ್ಗಿ, ಝೊಮ್ಯಾಟೊ ಮೂಲಕ ಶೀಘ್ರದಲ್ಲೇ ಮದ್ಯವೂ ಮನೆ ಬಾಗಿಲಿಗೇ ಬರತ್ತೆ!

Share
1 Min Read
SHARE

newsics.com
ನವದೆಹಲಿ: ಇನ್ಮು ಮುಂದೆ ನೀವು ಆನ್ಲೈನ್ನಲ್ಲೇ ಮದ್ಯವನ್ನೂ ಮನೆ ಬಾಗಿಲಿಗೆ ತರಿಸಿಕೊಳ್ಳಬಹುದು. ಶೀಘ್ರದಲ್ಲೇ ಇಂತಹದೊಂದು ವ್ಯವಸ್ಥೆ ಜಾರಿಯಾಗಲಿದೆ.

ಕರ್ನಾಟಕ, ದೆಹಲಿ, ಹರ್ಯಾಣ, ಪಂಜಾಬ್, ತಮಿಳುನಾಡು, ಗೋವಾ ಹಾಗೂ ಕೇರಳದಲ್ಲಿ ಇದನ್ನು ಮೊದಲು ಜಾರಿಗೆ ತರಲಾಗುತ್ತಿದೆ.

ಸ್ವಿಗ್ಗಿ, ಬಿಗ್ಬಾಸ್ಕೆಟ್, ಜೊಮ್ಯಾಟೊ ಮೂಲಕ ಮದ್ಯ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಎಂದು ಹೇಳಲಾಗುತ್ತಿದೆ.

2020ರಲ್ಲೇ ಈ ರೀತಿಯ ಪ್ರಸ್ತಾವನೆ ಇತ್ತು, ಮೊದಲ ಬಾರಿಗೆ ಜಾರ್ಖಂಡ್ನಲ್ಲಿ ಪ್ರಾರಂಭಿಸಲಾಗಿತ್ತು, ಇತರೆ ರಾಜ್ಯಗಳ ಜತೆಯೂ ಮಾತುಕತೆ ನಡೆದಿತ್ತು. ಲಿಕ್ಕರ್ ಆರ್ಡರ್ ಮಾಡಲು ಗ್ರಾಹಕರು ವಯಸ್ಸಿನ ದಾಖಲೆ ಪತ್ರಗಳನ್ನು ಸಲ್ಲಿಸಬೇಕಾಗುತ್ತದೆ.

ವಾಸ್ತವವಾಗಿ, ಈ ರಾಜ್ಯಗಳು ಪ್ರಾಯೋಗಿಕ ಕಾರ್ಯಕ್ರಮದ ಅಡಿಯಲ್ಲಿ ಸ್ವಿಗ್ಗಿ, ಜೊಮ್ಯಾಟೊ ಹಾಗೂ ಬಿಗ್ ಬಾಸ್ಕೆಟ್‌ನಂತಹ ಇ-ಕಾಮರ್ಸ್ ಪ್ಲಾಟ್ಫಾರ್ಮ್ಗಳ ಮೂಲಕ ಹೋಂ ಡೆಲಿವರಿ ಮಾಡಲು ಆಲೋಚಿಸಿವೆ.

ಎಕನಾಮಿಕ್ಸ್ ಟೈಮ್ಸ್ ವರದಿ ಪ್ರಕಾರ, ಈ ರಾಜ್ಯಗಳಲ್ಲಿ ಶೀಘ್ರವೇ ಮದ್ಯ ಪ್ರಿಯರಿಗೆ ಈ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಆನ್ಲೈನ್ನಲ್ಲಿ ಮದ್ಯ ಕೊಳ್ಳುವವರು ತಮ್ಮ ವಯಸ್ಸನ್ನು ನಮೂದಿಸಲೇಬೇಕು. ಹೊಸ ನಿಯಮಗಳಡಿಯಲ್ಲಿ ದೇಶೀಯ ಮತ್ತು ವಿದೇಶಿ ಮದ್ಯವನ್ನು ಹೋಂ ಡೆಲಿವರಿ ಮಾಡಲು ಸಾಧ್ಯವಾಗುತ್ತದೆ.

ಇದಕ್ಕಾಗಿ ಮೊಬೈಲ್ ಅಪ್ಲಿಕೇಷನ್ ಅಥವಾ ಆನ್ಲೈನ್ ವೆಬ್ ಪೋರ್ಟಲ್ ತೆರೆಯಲಾಗುತ್ತದೆ. ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಮದ್ಯವನ್ನು ಮನೆಗೆ ತಲುಪಿಸಲು ಅನುಮತಿ ನೀಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಹಾರಾಷ್ಟ್ರ, ಜಾರ್ಖಂಡ್, ಛತ್ತೀಸ್‌ಗಢ ಮತ್ತು ಅಸ್ಸಾಂನಲ್ಲಿ ಕೋವಿಡ್ -19 ಲಾಕ್‌ಡೌನ್‌ಗಳ ಸಮಯದಲ್ಲಿ ಮದ್ಯ ವಿತರಣೆಯನ್ನು ತಾತ್ಕಾಲಿಕವಾಗಿ ಅನುಮತಿಸಲಾಗಿತ್ತು.

ವಾಲ್ಮೀಕಿ ನಿಗಮ ಹಗರಣ: ಮಾಜಿ‌ ಸಚಿವ ನಾಗೇಂದ್ರ ಪತ್ನಿ ಬಂಧನ

ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು: ವಿವಾದಕ್ಕೆಡೆಯಾದ ಸರ್ಕಾರದ ನಿರ್ಧಾರ

TAGGED:SwiggyZomato will soon bring liquor to your doorstep!
Share This Article
Facebook Twitter Copy Link Print
Previous Article ಒಂದು ಜೊತೆ ಹವಾಯಿ ಚಪ್ಪಲಿ ಬೆಲೆ 1 ಲಕ್ಷ ರೂಪಾಯಿ
Next Article ಬೆತ್ತಲೆ ಪಾರ್ಟಿಯ ಭಯಾನಕ ಅನುಭವ ಹಂಚಿಕೊಂಡ ನಟಿ

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?