newsics.com
ಬೆಂಗಳೂರು : ಗುಜರಾತ್ನಲ್ಲಿ ಕೆಟ್ಟು ನಿಂತ ಗಾಡಿಯನ್ನು ನೋಡಲು ಚಾಲಕ ಕಾರು ಇಳಿದು ಹೋಗಿದ್ದಾನೆ. ಆದ್ರೆ, ಇತ್ತ ಕಾರಿನಲ್ಲಿದ್ದ ಬೆಂಗಳೂರು ಮೂಲದ ಮೂವರು ದುರಂತ ಸಾವನ್ನಪ್ಪಿದ್ದಾರೆ.
ತಂದ್ರ ದಾಸ್(67), ಮೊನಾಲಿಸಾ ದಾಸ್(41) ಸೇರಿದಂತೆ ಮೂವರ ಮೃತಪಟ್ಟಿದ್ದಾರೆ. ಬೆಳ್ಳಂದೂರಿನ ಗ್ರೀನ್ ಗ್ಲೆನ್ ಲೇಔಟ್ ನಿವಾಸಿಗಳಾಗಿದ್ದು, ಅಮರನಾಥ ಯಾತ್ರೆ ಸಮೀಪದ ಝೋಜಿಲ್ ಪಾಸ್ ಬಳಿ ಕಾರು ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ.
ಬೆಳ್ಳಂದೂರಿನ ಗ್ರೀನ್ ಗ್ಲೆನ್ ಲೇಔಟ್ ನಿವಾಸಿಗಳಾಗಿದ್ದು, ಅಮರನಾಥ ಯಾತ್ರೆ ಸಮೀಪದ ಝೋಜಿಲ್ ಪಾಸ್ ಬಳಿ ಕಾರು ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ದುರಂತ ಅಂದ್ರೆ ಚಾಲಕ ಹ್ಯಾಂಡ್ ಬ್ರೇಕ್ ಹಾಕದೇ ಇಳಿದು ಹೋಗಿದ್ದರಿಂದ ಕಾರು ತನ್ನಷ್ಟಕ್ಕೆ ತಾನೇ ಮೂವ್ ಆಗಿ ಕಂದಕಕ್ಕೆ ಉರುಳಿಬಿದ್ದಿದೆ.