Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ದಿನ ಭವಿಷ್ಯ > ಇಂದಿನ ರಾಶಿ ಭವಿಷ್ಯ 17-07-2024 … ವೃಷಭ- ಆರ್ಥಿಕ ಪ್ರಗತಿ ಸಾಧಾರಣ, ಕುಂಭ- ಯಶಸ್ಸು, ಕೀರ್ತಿ ಸಿಗಲಿದೆ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
ದಿನ ಭವಿಷ್ಯಪಂಚಾಂಗ

ಇಂದಿನ ರಾಶಿ ಭವಿಷ್ಯ 17-07-2024 … ವೃಷಭ- ಆರ್ಥಿಕ ಪ್ರಗತಿ ಸಾಧಾರಣ, ಕುಂಭ- ಯಶಸ್ಸು, ಕೀರ್ತಿ ಸಿಗಲಿದೆ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Share
4 Min Read
SHARE

newsics.com

ದಿನ ಭವಿಷ್ಯ

17 ಜುಲೈ 2024, ಬುಧವಾರ

ಬುಧವಾರ ಚಂದ್ರ ಧನುಸ್ಸು ರಾಶಿಯಲ್ಲೆ ನೆಲೆಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ವೃಶ್ಚಿಕ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ.

***

ದೇವಶಯನಿ ಏಕಾದಶಿ, ಪ್ರಥಮ ಏಕಾದಶಿ

ದೇವಶಯನಿ ಏಕಾದಶಿಯನ್ನು ಅತ್ಯಂತ ಮಂಗಳಕರ ಏಕಾದಶಿಗಳಲ್ಲಿ ಒಂದೆಂದು ಪರಿಗಣಿಸಲಾಗುತ್ತದೆ. ಈ ದಿನ ವಿಷ್ಣು ಮತ್ತು ಲಕ್ಷ್ಮಿ ದೇವಿಯನ್ನು ಶ್ರದ್ದಾ ಭಕ್ತಿಯಿಂದ ಪೂಜಿಸಲಾಗುತ್ತದೆ ಮತ್ತು ಉಪವಾಸವನ್ನು ಸಹ ಮಾಡಲಾಗುತ್ತದೆ. ಈ ಶುಭ ದಿನ ಉಪವಾಸವನ್ನು ಆಚರಿಸುವುದರಿಂದ ಮತ್ತು ಭಕ್ತಿಯಿಂದ ಪೂಜಿಸುವುದರಿಂದ ನಿಮ್ಮ ಹಳೆಯ ಎಲ್ಲಾ ಪಾಪ ಕರ್ಮಗಳು ದೂರವಾಗುತ್ತದೆ ಎಂದು ಹೇಳಲಾಗುತ್ತದೆ. ಆಷಾಢ ಮಾಸದ ಶುಕ್ಲ ಪಕ್ಷದ ಏಕಾದಶಿಯನ್ನು ದೇವಶಯನಿ ಏಕಾದಶಿ ಎಂದು ಕರೆಯಲಾಗುತ್ತದೆ. ಆಷಾಢ ಶುಕ್ಲ ಏಕಾದಶಿ ದಿನದಂದು, ವಿಷ್ಣು 4 ತಿಂಗಳ ಕಾಲ ಯೋಗ ನಿದ್ರೆಗೆ ಜಾರುತ್ತಾನೆ, ಆದ್ದರಿಂದ ಇದನ್ನು ದೇವಶಯನಿ ಏಕಾದಶಿ ಎಂದು ಕರೆಯಲಾಗುತ್ತದೆ. ಇದರೊಂದಿಗೆ, ಎಲ್ಲಾ ಶುಭ ಕಾರ್ಯಗಳು ಮತ್ತೆ ಪ್ರಾರಂಭವಾಗುತ್ತವೆ. ಈ ದಿನ ಅನೇಕ ಶುಭ ಯೋಗಗಳು ರೂಪಗೊಳ್ಳುತ್ತವೆ. ಇದರಿಂದಾಗಿ ಈ ದಿನದ ವಿಶೇಷತೆ ಮತ್ತಷ್ಟು ಹೆಚ್ಚಾಗಲಿದೆ.

***

ಮೇಷ

ಭಾವನಾತ್ಮಕವಾಗಿ ನೀವಿಂದು ಸ್ಥಿರವಾಗಿರುವುದಿಲ್ಲ. ಆತುರದಲ್ಲಿ ಆಡಿದ ಮಾತು ಅಪಾಯ ತಂದಿತು ಎಚ್ಚರಿಕೆ. ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಪ್ರತಿಫಲ ಸಿಗುವುದರ ಜತೆಗೆ ಪುರಸ್ಕಾರ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

ವೃಷಭ

ಕುಟುಂಬದ ಸದಸ್ಯರಿಗೆ ಸಂಬಂಧಿಗಳಿಂದ ಶುಭ ಸುದ್ದಿ ಬರುವುದು. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಮನೆಯಲ್ಲಿ ಶುಭ ಕಾರ್ಯಗಳ ಕುರಿತು ಚರ್ಚೆ ಮಾಡುವಿರಿ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

ಮಿಥುನ

ಸಕಾರಾತ್ಮಕ ಆಲೋಚನೆಗಳು ಪುಷ್ಠಿ ನೀಡುವಂತೆ ಮಾಡುವುದು. ಆತುರದ ತೀರ್ಮಾನ, ಮಾತುಗಳು ಅಪಾಯ ತಂದಿತು ಎಚ್ಚರಿಕೆ ಇರಲಿದೆ. ಆರೋಗ್ಯ ಕೊಂಚ ಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿಯಾಗಲಿದೆ. ಮನೆಯವರ ಧೈರ್ಯದ ಮಾತುಗಳು ಮನಸ್ಸಿಗೆ ಸಂತೋಷ ನೆಮ್ಮದಿ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

ಕರ್ಕಾಟಕ

ಅತಿಯಾದ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಸೂಕ್ತ ವ್ಯಕ್ತಿಗಳ ಬೆಂಬಲದಿಂದ ಹೂಡಿಕೆ ವ್ಯವಹಾರದಲ್ಲಿ ತೊಡುಗುವ ಸಾಧ್ಯತೆ ಇದೆ. ಪ್ರೀತಿಪಾತ್ರರೊಂದಿಗೆ ಸಮಯ ಕಳೆಯುವಿರಿ. ಸಂಗಾತಿ ನಿಮ್ಮ ಮನಸ್ಸಿಗೆ ಮುದ ನೀಡುವಳು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

ಸಿಂಹ

ನಿಮ್ಮ ವರ್ತನೆಯಲ್ಲಿ ಬದಲಾವಣೆಯಾಗುವುದು. ಹಿರಿಯರ ಆಶೀರ್ವಾದದ ಬಲದಿಂದ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಭೇಟಿ ಮಾಡಿ ಸ್ವಾಂತನ ಹೇಳಬಹುದು. ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

ಕನ್ಯಾ

ಒತ್ತಡದ ಕಾರ್ಯ ಆಯಾಸವನ್ನುಂಟು ಮಾಡುವುದು. ಕುಟುಂಬ ಸದಸ್ಯರ ಅವಶ್ಯಕತೆಗಾಗಿ ಅನಗತ್ಯ ಖರ್ಚು ಮಾಡುವಿರಿ. ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಇದರ ಮಧ್ಯೆ ಕುಟುಂಬದ ಸದಸ್ಯರು ನಿಮ್ಮ ಮುಂದೆ ಸಮಸ್ಯೆ ಹಂಚಿಕೊಳ್ಳುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

ತುಲಾ

ಕೈಗೊಂಡ ಧಾರ್ಮಿಕ ಕಾರ್ಯಗಳು ಮನಸ್ಸಿಗೆ ಸಮಾಧಾನ ತರುವುದು. ಅಗತ್ಯಕ್ಕೆ ತಕ್ಕಂತೆ ಖರ್ಚು ಇರಲಿದೆ. ಕುಟುಂಬ ಸದಸ್ಯರಿಂದ ರಹಸ್ಯ ಸುದ್ದಿಯೊಂದು ಅಚ್ಚರಿ ತರುವುದು. ಕೋಪದಲ್ಲಿ ಮಾತಿಗೆ ಇಳಿಯುವುದರಿಂದ ಕಠಿಣ ಪರಿಸ್ಥಿತಿ ನಿರ್ಮಾಣ ಮಾಡುವುದು. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

ವೃಶ್ಚಿಕ

ಕಠಿಣ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಸಿದ್ಧರಾಗುವಿರಿ. ಭಾವನಾತ್ಮಕ ನಿರ್ಧಾರ ಕೈಗೊಳ್ಳುವ ಭರದಲ್ಲಿ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವುದು ಬೇಡ. ಅಜಾಗೃತ ಕಾರ್ಯ ನಿಮಗೆ ಆರ್ಥಿಕ ನಷ್ಟ ಉಂಟು ಮಾಡಬಹುದು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

ಧನಸ್ಸು

ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕುಟುಂಬ ಸದಸ್ಯರ ವರ್ತನೆಯಿಂದ ಕೋಪಗೊಳ್ಳುವ ಸಾಧ್ಯತೆ ಇದೆ. ಸಂಬಂಧಿಕರಿಂದ ವ್ಯಾಜ್ಯ ಉಂಟಾಗುವ ಸಾಧ್ಯತೆ ಇದೆ. ಆತುರದ ಮಾತುಗಳು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

ಮಕರ

ಜೀವನದಲ್ಲಿ ಹೊಸ ಪಾಠ ಕಲಿಯುವಿರಿ. ಕೌಟುಂಬಿಕ ಒತ್ತಡ ನಿಮ್ಮ ಮನಸ್ಸಿಗೆ ನೋವುಂಟು ಮಾಡುವ ಸಾಧ್ಯತೆ ಇದೆ. ಕೋಪದಲ್ಲಿ ಆಡಿದ ಮಾತುಗಳ ಮನವರಿಕೆ ಆಗುವುದು. ಆರೋಗ್ಯದ ಕಡೆಗೆ ಗಮನ ಹರಿಸಿ. ವೈದ್ಯರ ಸಲಹೆ ಪಡೆಯುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

ಕುಂಭ

ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ,ಕೀರ್ತಿ ಸಿಗುವುದು. ದಿನದ ಮಟ್ಟಿಗೆ ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳನ್ನು ಹಂಚಿಕೊಂಡು ಅಪಾಯವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

ಮೀನ

ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ಸಮಾಧಾನದ ಮಾತುಗಳು ಸೂಕ್ತ ವ್ಯಕ್ತಿಗಳಿಂದ ಸಿಗಲಿವೆ. ನಿಮ್ಮ ವರ್ತನೆಯಿಂದ ಕುಟುಂಬದ ಸದಸ್ಯರು ಕೋಪಗೊಳ್ಳವ ಸಾಧ್ಯತೆ ಇದೆ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅವಶ್ಯಕ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

ಶುಭೋದಯ… ಕ್ರೋಧಿ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ಏಕಾದಶಿ, ಬುಧವಾರ 17-07-2024

TAGGED:Today's Horoscope 17-07-2024 what is your horoscope today? newsics
Share This Article
Facebook Twitter Copy Link Print
Previous Article ಹೆಂಡತಿ ಕಾಟದಿಂದ ನೊಂದ ಪತಿ ಆತ್ಮಹತ್ಯೆ
Next Article ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು: ವಿವಾದಕ್ಕೆಡೆಯಾದ ಸರ್ಕಾರದ ನಿರ್ಧಾರ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-07-2026, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read
ಈ ದಿನ

Ashada Friday Significance ಆಷಾಢ ಶುಕ್ರವಾರದ ವಿಶೇಷತೆ: ಪೂಜೆ, ಮಹತ್ವ ಮತ್ತು ಆಧ್ಯಾತ್ಮಿಕ ಫಲಗಳು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?