ತಮ್ಮದೇ ಖಾಸಗಿ ವಿಡಿಯೋ ಲೀಕ್ ಮಾಡಿದರೇ ನಟಿ ಊರ್ವಶಿ

newsics. Com ಮುಂಬೈ :ಬಾಲಿವುಡ್ ನಟಿ ಊರ್ವಶಿ ರೌಟೆಲ್ಲಾರ ಖಾಸಗಿ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋನಲ್ಲಿ ಊರ್ವಶಿ ರೌಟೆಲ್ಲಾ ಬಾತ್ರೂಂನಲ್ಲಿ ತಮ್ಮ ವಿವಸ್ತ್ರರಾಗುತ್ತಿದ್ದಾರೆ. ಆದರೆ ಈ ವಿಡಿಯೋವನ್ನು ಪ್ರಚಾರಕ್ಕಾಗಿ ಖುದ್ದು ಊರ್ವಶಿಯೇ ಲೀಕ್ ಮಾಡಿದ್ದಾರೆ ಎನ್ನಲಾಗುತ್ತಿದೆ. ವಿಡಿಯೋನಲ್ಲಿ ಕುರ್ತಾ ಧರಿಸಿರುವ ಊರ್ವಶಿ ರೌಟೆಲಾ, ಸ್ನಾನ ಮಾಡಲೆಂದು ಬಾತ್ರೂಂಗೆ ಬರುತ್ತಾರೆ. ಅವರ ಕೊರಳಿನಲ್ಲಿ ತಾಳಿ ರೀತಿ ಕಾಣುವ ಸರವೂ ಇದೆ. ಊರ್ವಶಿ ಟವೆಲ್ ಅನ್ನು ಹ್ಯಾಂಗರ್ಗೆ ನೇತುಹಾಕಿ ತಮ್ಮ ಬಟ್ಟೆ ಕಳೆಯಲು ಮುಂದಾಗುತ್ತಾರೆ ಅಲ್ಲಿಗೆ … Continue reading ತಮ್ಮದೇ ಖಾಸಗಿ ವಿಡಿಯೋ ಲೀಕ್ ಮಾಡಿದರೇ ನಟಿ ಊರ್ವಶಿ