ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಪತ್ನಿ ಬಂಧನ
newsics.com ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳಾರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದು ವಿಚಾರಣೆಗೆ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಕರೆದೊಯ್ದಿದ್ದಾರೆ. ಆರೋಪಿಗಳ ಹೇಳಿಕೆ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ. ವಾಲ್ಮೀಕಿ ನಿಗಮದಿಂದ ಹಲವಾರು ಕೋಟಿ ರೂಪಾಯಿ ಅಕ್ರಮ ವ್ಯವಹಾರಲ್ಲಿ ಹಲವಾರು ಬ್ಯಾಂಕ್ ಖಾತೆಗಳಿಗೆ (Bank … Continue reading ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಪತ್ನಿ ಬಂಧನ
Copy and paste this URL into your WordPress site to embed
Copy and paste this code into your site to embed