ನಟ ದರ್ಶನ್, ಪವಿತ್ರಾ ಗೌಡ ಸೇರಿ 17 ಜನರ ಜೈಲು ವಾಸ ಆಗಸ್ಟ್ 1ರವರೆಗೆ ಮುಂದುವರಿಕೆ

newsics.com ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ, ಅವರ ಸ್ನೇಹಿತೆ ಪವಿತ್ರಾ ಗೌಡ ಹಾಗೂ ಇತರ 15 ಆರೋಪಿಗಳ ನ್ಯಾಯಾಂಗ ಬಂಧನವನ್ನು ವಿಶೇಷ ನ್ಯಾಯಾಲಯ ಆಗಸ್ಟ್ 1ವರೆಗೆ ವಿಸ್ತರಿಸಿದೆ. ದರ್ಶನ್ ಮತ್ತು ಪವಿತ್ರಾ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನ ಇಂದು ಅಂತ್ಯಗೊಂಡಿದ್ದರಿಂದ ಅವರನ್ನು ಬೆಂಗಳೂರು ಮತ್ತು ತುಮಕೂರು ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆರೋಪಿಗಳನ್ನು ಬಿಡುಗಡೆ ಮಾಡುವುದರಿಂದ ಪ್ರಸ್ತುತ … Continue reading ನಟ ದರ್ಶನ್, ಪವಿತ್ರಾ ಗೌಡ ಸೇರಿ 17 ಜನರ ಜೈಲು ವಾಸ ಆಗಸ್ಟ್ 1ರವರೆಗೆ ಮುಂದುವರಿಕೆ