ಕ್ರಿಕೆಟಿಗ ಹಾರ್ದಿಕ್- ನತಾಶ ದಾಂಪತ್ಯ ಜೀವನ ಅಂತ್ಯ: ಡಿವೋರ್ಸ್ ಖಚಿತಪಡಿಸಿದ ಪಾಂಡ್ಯ

newsics.com ನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಹಾಗೂ ಪತ್ನಿ ನತಾಶ ವೈವಾಹಿಕ ಸಂಬಂಧ ಅಂತ್ಯವಾಗಿದ್ದು, ಇಬ್ಬರೂ ಡಿವೋರ್ಸ್ ಪಡೆದಿದ್ದಾರೆ. ಇದೀಗ ಸ್ವತಃ ಹಾರ್ದಿಕ್ ಪಾಂಡ್ಯ ಅವರೇ ನತಾಶ ಜತೆಗಿನ ದಾಂಪತ್ಯ ಜೀವನ ಅಂತ್ಯಗೊಂಡಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಹಲವು ದಿನಗಳ ವದಂತಿಗೆ ತೆರೆ ಎಳೆದಿದ್ದಾರೆ. ಇದೀಗ ಸ್ವತಃ ಹಾರ್ದಿಕ್ ಪಾಂಡ್ಯ ಅವರೇ ನತಾಶ ಜತೆಗಿನ ದಾಂಪತ್ಯ ಜೀವನ ಅಂತ್ಯಗೊಂಡಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಹಲವು ದಿನಗಳ ವದಂತಿಗೆ ತೆರೆ ಎಳೆದಿದ್ದಾರೆ. ಇಬ್ಬರೂ ಪರಸ್ಪರ ಒಪ್ಪಿಗೆಯಿಂದ … Continue reading ಕ್ರಿಕೆಟಿಗ ಹಾರ್ದಿಕ್- ನತಾಶ ದಾಂಪತ್ಯ ಜೀವನ ಅಂತ್ಯ: ಡಿವೋರ್ಸ್ ಖಚಿತಪಡಿಸಿದ ಪಾಂಡ್ಯ