ಗೊಂಡಾ ಬಳಿ ಹಳಿ ತಪ್ಪಿದ ದಿಬ್ರುಗಢ ರೈಲು: ನಾಲ್ವರ ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ, ವಿಡಿಯೊ ನೋಡಿ
newsics.com ಗೊಂಡಾ(ಉತ್ತರ ಪ್ರದೇಶ): ಗೊಂಡಾದಲ್ಲಿ ದಿಬ್ರುಗಢ ಎಕ್ಸ್‌ಪ್ರೆಸ್‌ನ (15904) 15 ಬೋಗಿಗಳು ಹಳಿ ತಪ್ಪಿವೆ. ಈ ಘಟನೆಯಲ್ಲಿ ನಾಲ್ವರು ಸಾವಿಗೀಡಾಗಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಎಂದು ಮಾಧ್ಯಮಗಳು ವರದಿ ಮಾಡಿವೆ. ಹಳಿ ತಪ್ಪಿದ ರೈಲು ಚಂಡೀಗಢದಿಂದ ಬರುತ್ತಿತ್ತು. ಯುಪಿಯ ಜಿಲಾಹಿ ರೈಲು ನಿಲ್ದಾಣ ಮತ್ತು ಗೋಸಾಯಿ ದಿಹ್ವಾ ನಡುವೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಉತ್ತರ ಪ್ರದೇಶ ಮತ್ತು ಅಸ್ಸಾಂ ಸರ್ಕಾರಗಳು ಕಾರ್ಯಾಚರಣೆಯನ್ನು … Continue reading ಗೊಂಡಾ ಬಳಿ ಹಳಿ ತಪ್ಪಿದ ದಿಬ್ರುಗಢ ರೈಲು: ನಾಲ್ವರ ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ, ವಿಡಿಯೊ ನೋಡಿ
Copy and paste this URL into your WordPress site to embed
Copy and paste this code into your site to embed