ಡಿವೋರ್ಸ್ ಬೆನ್ನಲ್ಲೇ ಪ್ರೀತಿಯ ಮಗನ ಬಗ್ಗೆ ಹಾರ್ದಿಕ್ ಪಾಂಡ್ಯ ಭಾವುಕ ಪೋಸ್ಟ್
newsics.com ಮುಂಬೈ :ಹಾರ್ದಿಕ್ ಪಾಂಡ್ಯ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಕೊನೆಗೂ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಈ ಬೆನ್ನಲ್ಲೇ ಪಾoಡ್ಯಾ ಮಗನ ಕುರಿತಾಗಿ ಭಾವುಕವಾಗಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಡಿವೋರ್ಸ್ ಬಗ್ಗೆ ಸ್ಪಷ್ಟನೆ ನೀಡಿರುವ ಹಾರ್ದಿಕ್ ಪಾಂಡ್ಯ ಅವರು 4 ವರ್ಷಗಳ ಕಾಲ ಒಟ್ಟಿಗೆ ಇದ್ದ ನತಾಶಾ ನಾನು ಪರಸ್ಪರ ಬೇರೆಯಾಗಲು ನಿರ್ಧರಿಸಿದ್ದೇವೆ ಎಂದು ವಿಚ್ಚೇದನ ಕುರಿತಾಗಿ ಸ್ಪಷ್ಟನೆ ನೀಡಿದ್ದಾರೆ. ತನ್ನ ಪ್ರೀತಿಯ ಮಗನ ಬಗ್ಗೆಯೂ ಹಾರ್ದಿಕ್ ಪಾಂಡ್ಯ ಅವರು ಪ್ರಸ್ತಾಪಿಸಿದ್ದಾರೆ. ನಾವು ಅವನ ಸಂತೋಷವನ್ನೇ ಬಯಸುತ್ತೆವೆ. … Continue reading ಡಿವೋರ್ಸ್ ಬೆನ್ನಲ್ಲೇ ಪ್ರೀತಿಯ ಮಗನ ಬಗ್ಗೆ ಹಾರ್ದಿಕ್ ಪಾಂಡ್ಯ ಭಾವುಕ ಪೋಸ್ಟ್
Copy and paste this URL into your WordPress site to embed
Copy and paste this code into your site to embed