Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಇಟಲಿ ಪ್ರಧಾನಿಯನ್ನು ಕುಳ್ಳಿ ಎಂದ ಪತ್ರಕರ್ತನಿಗೆ ಐದು‌ ಲಕ್ಷ ರೂ. ದಂಡ!
ವಿದೇಶ

ಇಟಲಿ ಪ್ರಧಾನಿಯನ್ನು ಕುಳ್ಳಿ ಎಂದ ಪತ್ರಕರ್ತನಿಗೆ ಐದು‌ ಲಕ್ಷ ರೂ. ದಂಡ!

Share
1 Min Read
SHARE

newsics.com
ರೋಮ್: ಇಟಲಿ ಪ್ರಧಾನಿಯನ್ನು ಗೇಲಿ ಮಾಡಿದ ಪತ್ರಕರ್ತನಿಗೆ ಕೋರ್ಟ್ ಒಟ್ಟು 5.7 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಪತ್ರಕರ್ತ ಗಿಯುಲಿಯಾ ಕೊರ್ಟೆಸೆ ಟ್ವೀಟ್ ಮೂಲಕ ವ್ಯಂಗ್ಯವಾಡುವುದು, ಅಣಕಿಸುವುದು ಮಾಡಿ ಹಲವು ಬಾರಿ ಟೀಕೆಗೆ ಗುರಿಯಾಗಿದ್ದಾರೆ.

2021ರಿಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಟಾರ್ಗೆಟ್ ಮಾಡಿದ್ದ ಗಿಯುಲಿಯಾ ಎರಡು ಟ್ವೀಟ್ ಮಾಡಿ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇತ್ತೀಚೆಗೆ ಪತ್ರಕರ್ತ ಗಿಯುಲಿಯಾ, ಟ್ವೀಟ್ ಮೂಲಕ ಜಾರ್ಜಿಯಾ ಮೆಲೋನಿಯನ್ನು ಟೀಕಿಸಿದ್ದರು. ಮೆಲೋನಿಯನ್ನು ಫ್ಯಾಸಿಸ್ಟ್ ನಾಯಕ ಬೆನಿಟೋ ಮುಸೋಲಿನ್‌ಗೆ ಹೋಲಿಕೆ ಮಾಡಿದ್ದರು. ಮೆಲೋನಿ ಹಾಗೂ ಬೆನಿಟೋ ಮುಸೋಲಿನ್ ಫೋಟೋವನ್ನು ಎಡಿಟ್ ಮಾಡಿ ಟ್ವೀಟ್ ಮಾಡಿದ್ದರು. ಈ ಟ್ವೀಟ್ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಈ ಸಂಬಂಧ ಮೆಲೋನಿ ಪಾರ್ಟಿ ನಾಯಕರು ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ವಿಚಾರಣೆ ನಡೆದು ಪತ್ರಕರ್ತನಿಗೆ 5,000 ಯೂರೋ( ಭಾರತೀಯ ರೂಪಾಯಿಗಳಲ್ಲಿ 4,57,215 ರೂಪಾಯಿ) ದಂಡ ವಿಧಿಸಲಾಗಿದೆ.

2021ರಲ್ಲಿ ಇದೇ ಪತ್ರಕರ್ತ ಗಿಯುಲಿಯಾ ಮೆಲೋನಿ ಎತ್ತರವನ್ನು ಟೀಕಿಸಿ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡಿದ್ದು ಮಾತ್ರವಲ್ಲ 1 ಲಕ್ಷ ರೂಪಾಯಿ ದಂಡಕ್ಕೆ ಗುರಿಯಾಗಿದ್ದರು.

ಜಾರ್ಜಿಯಾ ಮೆಲೋನಿ, ನನ್ನನ್ನು ಬೆದರಿಸಬೇಡ, ಅಷ್ಟಕ್ಕೂ ನೀನು ಕೇವಲ 4 ಫೀಟ್ ಎತ್ತರ. ನನಗೆ ನೀನು ಕಾಣುತ್ತಿಲ್ಲ ಎಂದು ಟ್ವೀಟ್ ಮಾಡಿದ್ದರು. ಎತ್ತರವನ್ನು ಗೇಲಿ ಮಾಡಿದ ಕಾರಣಕ್ಕೆ ಕೋರ್ಟ್ 1,09,731 ರೂಪಾಯಿ ದಂಡ ವಿಧಿಸಿತ್ತು.

ಜಾರ್ಜಿಯಾ ಮೆಲೋನಿ ವಿರುದ್ಧ ಈ ರೀತಿ ವ್ಯಂಗ್ಯ, ಗೇಲಿ ಹಾಗೂ ಷಡ್ಯಂತ್ರಗಳು ನಡೆಯುತ್ತಲೇ ಇದೆ. ಮಾರ್ಚ್‌ನಲ್ಲಿ ಡೀಪ್ ಫೇಕ್ ತಂತ್ರಜ್ಞಾನದ ಮೂಲಕ ಜಾರ್ಜಿಯಾ ಮೆಲೋನಿ ಅಶ್ಲೀಲ ವಿಡಿಯೋಗಳನ್ನು ನಿರ್ಮಿಸಿ ಹರಿಬಿಡಲಾಗಿತ್ತು.

ಈ ವಿಡಿಯೋ ಭಾರೀ ವೈರಲ್ ಆಗಿತ್ತು. ಇದರ ವಿರುದ್ಧ ದೂರು ದಾಖಲಿಸಿದ್ದ ಮೆಲೋನಿ 85 ಲಕ್ಷ ರೂಪಾಯಿ ಮಾನನಷ್ಟ ಪರಿಹಾರಕ್ಕೆ ಆಗ್ರಹಿಸಿದ್ದರು.

ಗೊಂಡಾ ಬಳಿ ಹಳಿ ತಪ್ಪಿದ ದಿಬ್ರುಗಢ ರೈಲು: ನಾಲ್ವರ ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ, ವಿಡಿಯೊ ನೋಡಿ

ಈ ದಂಪತಿಗೆ ಕತ್ರಿನಾ ಕೈಫೇ ದೇವರು, ನಟಿಗೆ ನಿತ್ಯ ಪೂಜೆ!

ಮಕ್ಕಳೇ ಟಾರ್ಗೆಟ್: ಏನಿದು ಚಂಡೀಪುರ ವೈರಸ್?

TAGGED:Five lakh rupees penalty journalist criticized Italian Prime Minister shorty newsics international news
Share This Article
Facebook Twitter Copy Link Print
Previous Article ಗೊಂಡಾ ಬಳಿ ಹಳಿ ತಪ್ಪಿದ ದಿಬ್ರುಗಢ ರೈಲು: ನಾಲ್ವರ ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ, ವಿಡಿಯೊ ನೋಡಿ
Next Article ಕಿಂಗ್ ಕೊಹ್ಲಿ ಅಂತಾ ಸುಮ್ಮನೆ ಹೇಳಲ್ಲ ಗುರೂ..!

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?