Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕೃಷಿ > ರೈತರಿಗೆ ಗುಡ್ ನ್ಯೂಸ್! ಬಜೆಟ್‌ನಲ್ಲಿ ಕಿಸಾನ್ ಸಮ್ಮಾನ್‌‌ಗೆ 80 ಸಾವಿರ ಕೋಟಿ ರೂ.?
ಕೃಷಿದೇಶಪ್ರಮುಖ

ರೈತರಿಗೆ ಗುಡ್ ನ್ಯೂಸ್! ಬಜೆಟ್‌ನಲ್ಲಿ ಕಿಸಾನ್ ಸಮ್ಮಾನ್‌‌ಗೆ 80 ಸಾವಿರ ಕೋಟಿ ರೂ.?

Share
1 Min Read
SHARE

newsics.com

ನವದೆಹಲಿ: ಮುಂಬರುವ ಕೇಂದ್ರ ಬಜೆಟ್ ನಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಹೆಚ್ಚಿನ ಹಣ ಹಂಚಿಕೆ ಆಗಬಹುದು ಎನ್ನಲಾಗುತ್ತಿದೆ.

ವರದಿಗಳ ಪ್ರಕಾರ, ಶೇ. 30ರಷ್ಟು ಹೆಚ್ಚು ಅಲೋಕೇಶನ್ ಆಗಬಹುದು. ಮಧ್ಯಂತರ ಬಜೆಟ್‌ನಲ್ಲಿ ಈ ಯೋಜನೆಗೆ 60,000 ರೂ ಹಣ ಘೋಷಿಸಲಾಗಿತ್ತು. ಅದನ್ನು 80,000 ಕೋಟಿ ರೂ.ಗೆ ಹೆಚ್ಚಿಸಬಹುದು ಎನ್ನಲಾಗುತ್ತಿದೆ.

ದೇಶದ ರೈತರಿಗೆ ಮೀಸಲಾದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೀಡಲಾಗುವ ಹಣವನ್ನು ಹೆಚ್ಚಿಸುವ ಕುರಿತು ಸಾಧ್ಯತೆ ದಟ್ಟವಾಗಿದೆ. 2024-25ರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಾರ್ಷಿಕ ₹ 2,000 ರಷ್ಟು ಸಹಾಯವನ್ನು ಹೆಚ್ಚಿಸುವ ಸಾಧ್ಯತೆಯಿದೆ.

ಈ ಹೆಚ್ಚಳ ಘೋಷಣೆಯಾದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಪ್ರಯೋಜನ ಪಡೆಯುವ ಪ್ರತಿ ಕುಟುಂಬಕ್ಕೆ ₹ 8,000 ರೂ. ದೊರೆಯಲಿದೆ. ಈವರೆಗೆ ಈ ಯೋಜನೆಯಡಿ ರೈತರಿಗೆ ಮೂರು ಕಂತುಗಳ ಮೂಲಕ ವಾರ್ಷಿಕ ₹ 6,000 ಆರ್ಥಿಕ ನೆರವು ನೀಡಲಾಗುತ್ತಿತ್ತು. ಮಧ್ಯಂತರ ಬಜೆಟ್ನ ₹ 60,000 ಕೋಟಿ ಹಂಚಿಕೆಯಿಂದ ಬೊಕ್ಕಸಕ್ಕೆ ಹೆಚ್ಚುವರಿ ₹ 20,000 ಕೋಟಿ ವೆಚ್ಚವಾಗುವ ನಿರೀಕ್ಷೆಯಿದೆ.

ಕೃಷಿ ಮುಖಂಡರು, ಹಣಕಾಸು ಸಚಿವರೊಂದಿಗೆ ತಮ್ಮ ಬಜೆಟ್ ಪೂರ್ವ ಸಭೆಯಲ್ಲಿ ಕಂತು ಮೊತ್ತವನ್ನು ₹ 6,000 ರಿಂದ ವರ್ಷಕ್ಕೆ ₹ 8,000 ಕ್ಕೆ ಹೆಚ್ಚಿಸುವಂತೆ ಒತ್ತಾಯಿಸಿದರು ಎಂದು ಮೂಲಗಳು ತಿಳಿಸಿವೆ.

ಪ್ಯಾನ್‌ ಇಂಡಿಯಾ ಅಂದ್ರೆ ದಾಡಿ ಬಾಡಿ ಬೆಳೆಯತ್ತೆ ಅಷ್ಟೇ; ಯಶ್‌, ರಿಷಬ್‌ಗೆ ಹಂಸಲೇಖ ಪರೋಕ್ಷ ಟಾಂಗ್

TAGGED:#Good #news #farmers!Rs 80000 #crore #allocated #budget.
Share This Article
Facebook Twitter Copy Link Print
Previous Article ಕಾಸ್ಟಿಂಗ್ ಕೌಚ್ ಅನುಭವ ವಿವರಿಸಿದ ಸಿದ್ಧಾಂತ್ ಕಾರ್ಣಿಕ್
Next Article ಮಕ್ಕಳೇ ಟಾರ್ಗೆಟ್: ಏನಿದು ಚಂಡೀಪುರ ವೈರಸ್?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?