ಉದ್ಯಮಿಗಳ ವಿರೋಧಕ್ಕೆ ಬೆದರಿದ ಸರ್ಕಾರ: ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆಗೆ ತಡೆ, ಸಿಎಂ ಮಾಹಿತಿ

newsics.com ಬೆಂಗಳೂರು: ರಾಜ್ಯದಲ್ಲಿರುವ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಕಂಪನಿಗಳ ಆಡಳಿತಾತ್ಮಕ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ.75 ಮೀಸಲಾತಿ ನಿಗದಿಪಡಿಸುವ ಕರಡು ಮಸೂದೆಗೆ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ. ಮಂಗಳವಾರ ಸಚಿವ ಸಂಪುಟ ಅನುಮೋದನೆ ನೀಡಿದ್ದ ಮಸೂದೆ ಕುರಿತು ಮತ್ತಷ್ಟು ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕಚೇರಿಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಕನ್ನಡಿಗರಿಗೆ ಉದ್ಯೋಗ ಮೀಸಲಾತಿಯ ಕರಡು ಮಸೂದೆ ಜಾರಿಗೆ ತರುವುದಾಗಿ ಘೋಷಿಸಿದ ಬೆನ್ನಲ್ಲೇ ಉದ್ಯಮಿಗಳಾದ ಕಿರಣ್ ಮಜುಂದಾರ್ ಶಾ, … Continue reading ಉದ್ಯಮಿಗಳ ವಿರೋಧಕ್ಕೆ ಬೆದರಿದ ಸರ್ಕಾರ: ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆಗೆ ತಡೆ, ಸಿಎಂ ಮಾಹಿತಿ