Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾಸನ ಸಂಸದ ಶ್ರೇಯಸ್ ಪಟೇಲ್, ದಾವಣಗೆರೆ ಎಂಪಿ ಡಾ.ಪ್ರಭಾ ಮಲ್ಲಿಕಾರ್ಜುನ್ ಆಯ್ಕೆ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ
ಕರ್ನಾಟಕಪ್ರಮುಖ

ಹಾಸನ ಸಂಸದ ಶ್ರೇಯಸ್ ಪಟೇಲ್, ದಾವಣಗೆರೆ ಎಂಪಿ ಡಾ.ಪ್ರಭಾ ಮಲ್ಲಿಕಾರ್ಜುನ್ ಆಯ್ಕೆ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

Share
1 Min Read
SHARE

newsics.com

ಬೆಂಗಳೂರು: ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಚುನಾಯಿತರಾದ ಕಾಂಗ್ರೆಸ್ ಪಕ್ಷದ ಸಂಸದ ಶ್ರೇಯಸ್ ಎಂ. ಪಟೇಲ್ ಮತ್ತು ದಾವಣಗೆರೆ ಕ್ಷೇತ್ರದಿಂದ ಆಯ್ಕೆಯಾಗಿರುವ ಕಾಂಗ್ರೆಸ್‌ನ ಡಾ.ಪ್ರಭಾ ಮಲ್ಲಿಕಾರ್ಜುನ್ ಆಯ್ಕೆ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್‌ಗೆ ಪ್ರತ್ಯೇಕವಾಗಿ ಎರಡು ಅರ್ಜಿಗಳು ಸಲ್ಲಿಕೆಯಾಗಿವೆ.

ಈ ಅರ್ಜಿಗಳು ಇನ್ನೂ ಕಚೇರಿಯ ಪರಿಶೀಲನೆಯಲ್ಲಿದ್ದು, ಬಳಿಕ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಬೇಕಾಗಿದೆ.

ಹಾಸನ ಸಂಸದ ಶ್ರೇಯಸ್ ಪಟೇಲ್ ಆಯ್ಕೆ ಅಸಿಂಧು ಕೋರಿ ವಕೀಲ ದೇವರಾಜೇಗೌಡ ಪುತ್ರ ಡಿ.ಚರಣ್, ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಅವರು ಶ್ರೇಯಸ್ ಪಟೇಲ್ ಅವರ ನಾಮಪತ್ರ ಕ್ರಮಬದ್ಧವಾಗಿಲ್ಲವೆಂದು ಘೋಷಿಸುವಂತೆ ಕೋರಿದ್ದಾರೆ.

ಅಲ್ಲದೇ, ಸಂಸದರಾಗಿ ಶ್ರೇಯಸ್ ಎಂ.ಪಟೇಲ್ ಹಿಂದಿನ ಐದು ವರ್ಷಗಳ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಿಲ್ಲ. ಮತ್ತು ಆ ಕುರಿತು ಪ್ರಮಾಣ ಪತ್ರದಲ್ಲಿ ಸಂಪೂರ್ಣ ಮಾಹಿತಿ ನೀಡಿಲ್ಲ ಎಂದು ಅರ್ಜಿಯಲ್ಲಿ ವಿವರಿಸಿದ್ದಾರೆ.

ಜತೆಗೆ ಚುನಾವಣಾ ವೆಚ್ಚದ ಬಗ್ಗೆಯೂ ತಪ್ಪು ಮಾಹಿತಿ ನೀಡಲಾಗಿದೆ. ನಿಗದಿಗಿಂತ ಹೆಚ್ಚಿನ ಹಣವನ್ನು ಖರ್ಚು ಮಾಡಿದ್ದಾರೆ. ಆ ಕುರಿತು ಸರಿಯಾದ ಲೆಕ್ಕವನ್ನು ಆಯೋಗಕ್ಕೆ ಸಲ್ಲಿಕೆ ಮಾಡಿಲ್ಲ. ಹಾಗಾಗಿ ಅವರ ಆಯ್ಕೆಯನ್ನೇ ರದ್ದುಗೊಳಿಸಬೇಕು ಎಂದು ಕೋರಿದ್ದಾರೆ.

ದಾವಣಗೆರೆ ಸಂಸದರಾಗಿ ಡಾ. ಪ್ರಭಾ ಮಲ್ಲಿಕಾರ್ಜುನ ಆಯ್ಕೆ ಅಸಿಂಧು ಕೋರಿ ಪರಾಜಿತ ಅಭ್ಯರ್ಥಿ ಜಿ.ಎಸ್. ಗಾಯತ್ರಿ ಸಿದ್ದೇಶ್ವರ ತಕರಾರು ಅರ್ಜಿ ಸಲ್ಲಿಸಿದ್ದಾರೆ.

ಪ್ರತಿವಾದಿಯಾಗಿರುವ ಪ್ರಭಾ ಮಲ್ಲಿಕಾರ್ಜುನ್ ಅವರು ಕಾಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಿತರಿಸಿ ಮತದಾರರಿಗೆ ಆಮಿಷವೊಡ್ಡಿದ್ದಾರೆ. ಅಲ್ಲದೇ, ಮಹಿಳೆಯರಿಗೆ 1 ಲಕ್ಷ ಕೊಡುವುದಾಗಿ ಭರವಸೆ ನೀಡಿದ್ದಾರೆ. ಇದು ಪ್ರಜಾಪ್ರತಿನಿಧಿ ಕಾಯ್ದೆಗೆ ತದ್ವಿರುದ್ಧವಾಗಿದೆ. ಮತದಾರರಿಗೆ ಲಂಚದ ಆಮಿಷ ಒಡ್ಡಿದ್ದಾರೆ. ಮತ್ತು ಚುನಾವಣಾ ಅಕ್ರಮಗಳನ್ನು ನಡೆಸಿ ಅವರು ಆಯ್ಕೆಯಾಗಿದ್ದಾರೆ. ಆದ್ದರಿಂದ ಅವರ ಆಯ್ಕೆಯನ್ನು ಅಸಿಂಧು ಎಂದು ಘೋಷಣೆ ಮಾಡಬೇಕು ಎಂದು ಅವರು ಅರ್ಜಿಯಲ್ಲಿ ಕೋರಲಾಗಿದೆ.

ಕ್ರಿಕೆಟಿಗ ಹಾರ್ದಿಕ್- ನತಾಶ ದಾಂಪತ್ಯ ಜೀವನ ಅಂತ್ಯ: ಡಿವೋರ್ಸ್ ಖಚಿತಪಡಿಸಿದ ಪಾಂಡ್ಯ

ಡಿವೋರ್ಸ್‌ ಬೆನ್ನಲ್ಲೇ ಪ್ರೀತಿಯ ಮಗನ ಬಗ್ಗೆ ಹಾರ್ದಿಕ್ ಪಾಂಡ್ಯ ಭಾವುಕ ಪೋಸ್ಟ್

ಬ್ಲೌಸ್ ಇಲ್ಲದೇ ಸೀರೆ ಧರಿಸಿದ ರಾಗಿಣಿ ದ್ವಿವೇದಿ

27 ಸೆಕೆಂಡ್ ಗಳ ವಿಕ್ಕಿ, ತೃಪ್ತಿ ಬೋಲ್ಡ್ ದೃಶ್ಯ: ಸೆನ್ಸಾರ್ ಮಂಡಳಿ ತಕರಾರು

TAGGED:Hasan MP Shreyas Patel Davangere MP Dr. Prabha Mallikarjun petitioned High Court challenging validity of the election newsics
Share This Article
Facebook Twitter Copy Link Print
Previous Article ಮತ್ತೆ ಲವ್ ನಲ್ಲಿ ಬಿದ್ರಾ ಮಲೈಕಾ ಅರೋರಾ! ಡೇಟಿಂಗ್ ಫೋಟೋ ವೈರಲ್
Next Article ಕರಾವಳಿ, ಮಲೆನಾಡಲ್ಲಿ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ, ಬೆಂಗಳೂರು- ಮಂಗಳೂರು ರಸ್ತೆ ಸಂಚಾರ ಬಂದ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?