ಹಾಸನ ಸಂಸದ ಶ್ರೇಯಸ್ ಪಟೇಲ್, ದಾವಣಗೆರೆ ಎಂಪಿ ಡಾ.ಪ್ರಭಾ ಮಲ್ಲಿಕಾರ್ಜುನ್ ಆಯ್ಕೆ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

newsics.com ಬೆಂಗಳೂರು: ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಚುನಾಯಿತರಾದ ಕಾಂಗ್ರೆಸ್ ಪಕ್ಷದ ಸಂಸದ ಶ್ರೇಯಸ್ ಎಂ. ಪಟೇಲ್ ಮತ್ತು ದಾವಣಗೆರೆ ಕ್ಷೇತ್ರದಿಂದ ಆಯ್ಕೆಯಾಗಿರುವ ಕಾಂಗ್ರೆಸ್‌ನ ಡಾ.ಪ್ರಭಾ ಮಲ್ಲಿಕಾರ್ಜುನ್ ಆಯ್ಕೆ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್‌ಗೆ ಪ್ರತ್ಯೇಕವಾಗಿ ಎರಡು ಅರ್ಜಿಗಳು ಸಲ್ಲಿಕೆಯಾಗಿವೆ. ಈ ಅರ್ಜಿಗಳು ಇನ್ನೂ ಕಚೇರಿಯ ಪರಿಶೀಲನೆಯಲ್ಲಿದ್ದು, ಬಳಿಕ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಬೇಕಾಗಿದೆ. ಹಾಸನ ಸಂಸದ ಶ್ರೇಯಸ್ ಪಟೇಲ್ ಆಯ್ಕೆ ಅಸಿಂಧು ಕೋರಿ ವಕೀಲ ದೇವರಾಜೇಗೌಡ ಪುತ್ರ ಡಿ.ಚರಣ್, ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದಾರೆ. … Continue reading ಹಾಸನ ಸಂಸದ ಶ್ರೇಯಸ್ ಪಟೇಲ್, ದಾವಣಗೆರೆ ಎಂಪಿ ಡಾ.ಪ್ರಭಾ ಮಲ್ಲಿಕಾರ್ಜುನ್ ಆಯ್ಕೆ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ