ನಾಳೆಯೂ ಭಾರೀ ಮಳೆ ಶಾಲೆ-ಕಾಲೇಜ್‌ಗೆ ರಜೆ

newsics.com ಬೆಂಗಳೂರು :ನಾಳೆಯೂ ಭಾರೀ ಮಳೆ ಸುರಿಯೋ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಲ್ಲಿ ಶಾಲೆ, ಕಾಲೇಜ್ಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರೆದಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆಯೂ ಭಾರೀ ಮಳೆ ಸುರಿಯೋ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಲ್ಲಿ ಶಾಲೆ, ಕಾಲೇಜ್ಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆಯೂ ಸಹ ರಜೆ ಮುಂದುವರೆಸಲಾಗಿದೆ. ಜಿಲ್ಲೆಯ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ, … Continue reading ನಾಳೆಯೂ ಭಾರೀ ಮಳೆ ಶಾಲೆ-ಕಾಲೇಜ್‌ಗೆ ರಜೆ