ಈ ದಂಪತಿಗೆ ಕತ್ರಿನಾ ಕೈಫೇ ದೇವರು, ನಟಿಗೆ ನಿತ್ಯ ಪೂಜೆ!

newsics.com ದಾದ್ರಿ(ಹರ್ಯಾಣ): ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಕತ್ರಿನಾಗೆ ಅಭಿಮಾನಿಗಳಾಗಿದ್ದಾರೆ. ಅಭಿಮಾನಿಗಳಿಗಾಗಿ ಕತ್ರಿನಾ ಅವರು ಫೋಟೋಗಳು ಮತ್ತು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಾ ಇರುತ್ತಾರೆ. ಇತ್ತೀಚೆಗೆ ಕತ್ರಿನಾ ತಮ್ಮ 41ನೇ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡರು. ಈ ಮಧ್ಯೆ, ಹರ್ಯಾಣಾದ ಹಳ್ಳಿಯೊಂದರಲ್ಲಿ ದಂಪತಿಯೊಬ್ಬರು ಕಳೆದ 11 ವರ್ಷಗಳಿಂದ ಕತ್ರಿನಾ ಅವರನ್ನು ಪೂಜಿಸುತ್ತಿದ್ದಾರೆ. ನಟಿಯ ಹುಟ್ಟುಹಬ್ಬವನ್ನೂ ಅದ್ದೂರಿಯಾಗಿ ಆಚರಿಸಿದ್ದಾರೆ. ಹರಿಯಾಣದ ಚಾರ್ಖಿ ದಾದ್ರಿ ಜಿಲ್ಲೆಯ ಈ ದಂಪತಿ ಪ್ರತಿದಿನ ಕತ್ರಿನಾರನ್ನು ಪೂಜಿಸುತ್ತಾರೆ. ಧನಿ ಫೋಗಟ್ ಗ್ರಾಮದ ನಿವಾಸಿಗಲಾದ ಕರಂಬಿರ್ ಅಲಿಯಾಸ್ … Continue reading ಈ ದಂಪತಿಗೆ ಕತ್ರಿನಾ ಕೈಫೇ ದೇವರು, ನಟಿಗೆ ನಿತ್ಯ ಪೂಜೆ!