newsics.com ನವದೆಹಲಿ: ಜುಲೈ 26ರಿಂದ ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್‌ಗೆ ಭಾರತೀಯ ಅಥ್ಲೀಟ್‌ಗಳ ಪಟ್ಟಿಯನ್ನು ಭಾರತೀಯ ಒಲಿಂಪಿಕ್ ಸಂಸ್ಥೆ (ಐಒಎ) ಇಂದು ಬಿಡುಗಡೆ ಮಾಡಿದೆ. ಅದರ ಪ್ರಕಾರ ಈ ಬಾರಿ ಈ ಕ್ರೀಡಾಕೂಟದಲ್ಲಿ ಭಾರತದಿಂದ ಒಟ್ಟು 117 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಈ 117 ಕ್ರೀಡಾಪಟುಗಳಲ್ಲಿ ಬರೋಬ್ಬರಿ 72 ಕ್ರೀಡಾಪಟುಗಳಿಗೆ ಇದೇ ಮೊದಲ ಒಲಿಂಪಿಕ್ಸ್. ಈ 72 ಕ್ರೀಡಾಪಟುಗಳು ಮೊದಲ ಬಾರಿಗೆ ಈ ಮಹಾನ್ ಕ್ರೀಡಾಕೂಟದಲ್ಲಿ ದೇಶವನ್ನು ಪ್ರತಿನಿಧಿಸಲಿದ್ದಾರೆ. 72 ಕ್ರೀಡಾಪಟುಗಳಲ್ಲಿ ಪದಕ ಗೆಲ್ಲುವ ನಿರೀಕ್ಷೆ ಹೊತ್ತಿರುವ ಎರಡು ಬಾರಿಯ … Continue reading ಭಾರತ ಪ್ರತಿನಿಧಿಸುವ 117 ಕ್ರೀಡಾಪಟುಗಳ ಪೈಕಿ 72 ಮಂದಿಗೆ ಮೊದಲ ಒಲಿಂಪಿಕ್ಸ್, ಬೆಂಗಳೂರಿನ ಕನ್ನಡತಿಯೇ ಅತಿ ಕಿರಿಯ ಅಥ್ಲೀಟ್!
Copy and paste this URL into your WordPress site to embed
Copy and paste this code into your site to embed